ದಾವಣಗೆರೆ, ಮೇ.20 : ದಾವಣಗರೆ ವಿನೋಬ ನಗರದ 1ನೇ ಮೇನ್ 7ನೇ ಕ್ರಾಸ್ ವಾಸಿಯಾದ ಅಂಜನ್ ಬಾಬು ತಂದೆ ಷಣ್ಮುಖಪ್ಪ 34 ವರ್ಷ, ನಾಗವೇಣಿ ಗಂಡ ಅಂಜನ್ ಬಾಬು, 24 ವರ್ಷ, ನಕ್ಷತ್ರ ತಂದೆ ಅಂಜನ್ ಬಾಬು 1 ವರ್ಷ ಇವರುಗಳು 2024 ಏಪ್ರಿಲ್ 12 ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿರುವುದಿಲ್ಲ.
ಚಹರೆ ವಿವರ: ಅಂಜನ್ ಬಾಬು 5.6 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಗೋಧಿ ಮೈ ಬಣ್ಣ, ಸಾಧರಣ ಮೈ ಕಟ್ಟು, ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.
ನಾಗವೇಣಿ ; 5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು, ಕನ್ನಡ ಭಾಷೆ ಮಾತನಾಡುತ್ತಾನೆ.
ಚೆಹರೆ ವಿವರ ; 2 ಅಡಿ ಎತ್ತರ, ದುಂಡು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು,
ಇವರ ಬಗ್ಗೆ ಮಾಹಿತಿ ದೊರಕಿದಲ್ಲಿ ಪಿ.ಜೆ ಬಡಾವಣೆ ಪೊಲೀಸ್ ಠಾಣೆ ದೂ.ಸಂ: 08192-272012, 08192-259213, 08192-253400, 08192-253100 ಗೆ ಕರೆ ಮಾಡಲು ಠಾಣಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









