ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ರಂಗಯ್ಯನಬಾಗಿಲು ಬಳಿ ನೂತನವಾಗಿ ನಿರ್ಮಿಸಲಾಗಿರುವ ಮಹಾವೀರ ದಿಗಂಬರ ಮಂದಿರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರಹೆಗಡೆರವರು ಮಂಜೂರು ಮಾಡಿರುವ ಎರಡು ಲಕ್ಷ ರೂ.ಗಳ ಡಿ.ಡಿ.ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಕಮಲಾಕ್ಷರವರು ಮಂದಿರದ ಅಧ್ಯಕ್ಷರಾದ ಅಜೀತ್‍ಪ್ರಸಾದ್‍ಜೈನ್‍ರವರಿಗೆ ಹಸ್ತಾಂತರಿಸಿದರು.
ಮಹಾವೀರ ದಿಗಂಬರ ಮಂದಿರದ ಗೌರವಾಧ್ಯಕ್ಷ ನಾಗರಾಜಯ್ಯ, ಪದಾಧಿಕಾರಿಗಳು, ನಗರ ಸಿ.ವಲಯದ ಮೇಲ್ವಿಚಾರಕ ಬಾಲಕೃಷ್ಣ ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















