Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನವೋದಯ ಶಾಲೆ ಪ್ರವೇಶಕ್ಕೆ ಅಕ್ಟೋಬರ್ 07 ವರೆಗೆ ಕಾಲಾವಕಾಶ

---Advertisement---

ಚಿತ್ರದುರ್ಗ .ಸೆ.24: ಹಿರಿಯೂರು ತಾಲ್ಲೂಕು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಅ.07 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ ಸೈಟ್  https://cbseitms.rcil.gov.in/nvs/Index/Registration ಮೂಲಕ ಸಲ್ಲಿಸಬಹದು ಎಂದು ಪ್ರಾಂಶುಪಾಲ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment