Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಸ್ವಸ್ಥಗೊಂಡಿದ್ದ ಮಕ್ಕಳ ಸಾವಿನ ಸಂಖ್ಯೆ ಏರಿಕೆ : ಇಬ್ಬರು ಅಧಿಕಾರಿಗಳ ಅಮಾನತು..!

Facebook
Twitter
Telegram
WhatsApp

ಬೆಳಗಾವಿ: ಲಸಿಕೆ ಹಾಕಿಸಿಕೊಂಡ ಬಳಿಕ ಅಸ್ವಸ್ಥಗೊಂಡಿದ್ದ ಮಕ್ಕಳಿಗೆ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಎರಡು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ್ದವು. ಇದೀಗ ಆ ರೀತಿಯ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಬೀಮ್ಸ್ ನಲ್ಲಿ ಚಿಕಿತ್ಸೆಗೆಂದು ಅಡ್ಮಿಟ್ ಆಗಿದ್ದ ಮಕ್ಕಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧುಕಾರಿಗಳನ್ನು ಸಸ್ಪೆಂಡ್ ಮಾಡಲು‌ ಸೂಚಿಸಿದ್ದೇನೆ.

ಅಲ್ಲಿ ಎಎಂಎನ್ ಮತ್ತು ಫಾರ್ಮಸಿಸ್ಟ್ ಅವರನ್ನು ಅಮಾನತು ಮಾಡಲು ಸೂಚನೆ ನೀಡಲಾಗಿದೆ. ಅಲ್ಲದೆ ನೋಡಲ್ ಆಫೀಸ್ ತನಿಖೆಗೂ ಕಳುಹಿಸುತ್ತಿದ್ದೇನೆ. ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಿದ್ದಾರಾ..? ಎಂಬುದರ ಕುರಿತು ತನಿಖೆ ನಡೆಸಲು ಸೂಚಿಸಿದ್ದೇನೆ. ಇನ್ನು ಎರಡು ದಿನದಲ್ಲಿ ಅದರ ವರದಿ ಬರಲಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!