ಬೆಳಗಾವಿ: ಲಸಿಕೆ ಹಾಕಿಸಿಕೊಂಡ ಬಳಿಕ ಅಸ್ವಸ್ಥಗೊಂಡಿದ್ದ ಮಕ್ಕಳಿಗೆ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಎರಡು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ್ದವು. ಇದೀಗ ಆ ರೀತಿಯ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಬೀಮ್ಸ್ ನಲ್ಲಿ ಚಿಕಿತ್ಸೆಗೆಂದು ಅಡ್ಮಿಟ್ ಆಗಿದ್ದ ಮಕ್ಕಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧುಕಾರಿಗಳನ್ನು ಸಸ್ಪೆಂಡ್ ಮಾಡಲು ಸೂಚಿಸಿದ್ದೇನೆ.
ಅಲ್ಲಿ ಎಎಂಎನ್ ಮತ್ತು ಫಾರ್ಮಸಿಸ್ಟ್ ಅವರನ್ನು ಅಮಾನತು ಮಾಡಲು ಸೂಚನೆ ನೀಡಲಾಗಿದೆ. ಅಲ್ಲದೆ ನೋಡಲ್ ಆಫೀಸ್ ತನಿಖೆಗೂ ಕಳುಹಿಸುತ್ತಿದ್ದೇನೆ. ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಿದ್ದಾರಾ..? ಎಂಬುದರ ಕುರಿತು ತನಿಖೆ ನಡೆಸಲು ಸೂಚಿಸಿದ್ದೇನೆ. ಇನ್ನು ಎರಡು ದಿನದಲ್ಲಿ ಅದರ ವರದಿ ಬರಲಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…