Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

Facebook
Twitter
Telegram
WhatsApp

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ ಮುನ್ನವೇ ಆಕ್ಸಿಡೆಂಟ್ ನಲ್ಲಿ ನಿಧನರಾಗಿದ್ದಾರೆ. ಅವರ ಜೊತೆಗೆ ಅವರ ಸ್ನೇಹಿತ ಚಂದು ಕೂಡ ಜರ್ನಿ ಮಾಡುತ್ತಿದ್ದರು. ಆದರೆ ಇದೀಗ ಚಂದು ಕೂಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಚಂದು ಅವರನ್ನು ಪವಿತ್ರಾ ಜಯರಾಂ ಅವರ ಗಂಡ ಅಂತ ಕೂಡ ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಇಬ್ಬರ ವಿಡಿಯೋಗಳು ಹೆಚ್ಚಾಗಿವೆ. ಆದರೆ ಇದೀಗ ಪವಿತ್ರಾ ನಿಧನದ ಬೆನ್ನಲ್ಲೇ ಚಂದು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ದೊಡ್ಡ ಶಾಕಿಂಗ್ ನ್ಯೂಸ್ ಆಗಿದೆ. ಪವಿತ್ರಾ ನಿಧನದ ಬೆನ್ನಲ್ಲೇ ನಿನ್ನ ಬಿಟ್ಟು ಇರುವುದಕ್ಕೆ ಆಗಲ್ಲ ಎನ್ನುತ್ತಿದ್ದರು. ಇದೀಗ ಜಗತ್ತನ್ನೇ ಬಿಟ್ಟು ಹೋಗಿದ್ದಾರೆ.

ಪವಿತ್ರಾ ಮೂಲತಃ ಮಂಡ್ಯದವರು. ಕನ್ನಡದಲ್ಲೂ ಸೀರಿಯಲ್ ನಲ್ಲಿ ಅಭಿನಯಿಸಿದ್ದ ಇವರು ಬಳಿಕ ತೆಲುಗಿನಲ್ಲಿ ಸಾಕಷ್ಟು ಖ್ಯತಾಇ ಪಡೆದಿದ್ದರು. ತ್ರಿನಯನಿ ಧಾರಾವಾಹಿಯಲ್ಲಿ ವಿಲನ್ ಪಾತ್ರದಲ್ಲಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಮಂಡ್ಯದಲ್ಲಿಯೇ ಅಂತ್ಯಕ್ರಿಯೆ ನಡೆದಿದೆ. ಆಕ್ಸಿಡೆಂಟ್ ಆದಾಗ, ಚಂದುಗೆ ರಕ್ತ ಬಂದಿದ್ದನ್ನು ಕಂಡು, ಆ ಶಾಕ್ ನಿಂದಾನೇ ಪವಿತ್ರಾ ನಿಧನರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಂಬಿ ಪಾಟೀಲ್-ಕುಮಾರಸ್ವಾಮಿ ಭೇಟಿಗೆ ಡೇಟ್ ಫಿಕ್ಸ್ : ರಾಜ್ಯಕ್ಕೆ ಏನೆಲ್ಲಾ ಲಾಭವಾಗಬಹುದು..?

ಬೆಂಗಳೂರು : ಉದ್ಯೋಗ ಬಹಳ ಮುಖ್ಯವಾಗಿದೆ. ಎಷ್ಟೋ ಜನ ಉದ್ಯೋಗ ಸಿಗದೆ ಯುವಕರೇ ಸಂಕಷ್ಟಕ್ಕೆ ಈಡಾಗಿದ್ದಾರೆ. ಈ ಬಾರಿ ಉದ್ಯೋಗ ಸೃಷ್ಠಿಯ ನಿರೀಕ್ಷೆ ಇದೆ. ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಸಚಿವ ಎಂ.ಬಿ ಪಾಟೀಲ್

ಬಿಜೆಪಿ-ಜೆಡಿಎಸ್ ಗೆ ನಿರೀಕ್ಷೆಗೂ ಮೀರಿ ಮತಗಳು ಬಂದಿವೆ.. ಅದನ್ನೊಮ್ಮೆ ಪರೀಕ್ಷೆ ಮಾಡಬೇಕು : ಡಿಕೆ ಶಿವಕುಮಾರ್

  ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಅಂದುಕೊಂಡಂತೆ ಜೆಡಿಎಸ್ ಎರಡು ಕ್ಷೇತ್ರ.. ಬಿಜೆಪಿ 17 ಕ್ಷೇತ್ರ ಗೆದ್ದಿದೆ. ದೇಶದಲ್ಲಿ ಸರಳ ಬಹುಮತವನ್ನು ಬಿಜೆಪಿ ಪಡೆದುಕೊಂಡು ಅಧಿಕಾರದ

ಚಿತ್ರದುರ್ಗ | ಪೌರ ಕಾರ್ಮಿಕರಿಗೆ ಯೋಗ ತರಬೇತಿ

ಚಿತ್ರದುರ್ಗ. ಜೂನ್18: ಇದೇ ಜೂನ್ 21ರಂದು ನಡೆಯುವ 10ನೇ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಚಿತ್ರದುರ್ಗ ನಗರಸಭೆಯ ಎಲ್ಲ ಪೌರಕಾರ್ಮಿಕರಿಗೆ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು. ಈಶ್ವರಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ

error: Content is protected !!