ಫುಟ್‌ಬಾಲ್‌ ಪಂದ್ಯದ ವೇಳೆ ಕಾಲ್ತುಳಿತ : 174 ಕ್ಕೇರಿದ ಸಾವಿನ ಸಂಖ್ಯೆ

ಜಕಾರ್ತ: ಇಂಡೋನೇಷ್ಯಾ ಫುಟ್ಬಾಲ್ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಗಿ ಸತ್ತವರ ಸಂಖ್ಯೆ ಭಾನುವಾರ 174 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಬೆಳಿಗ್ಗೆ 9:30 ಕ್ಕೆ ಸಾವಿನ ಸಂಖ್ಯೆ 158 ಆಗಿತ್ತು. 10:30 ಕ್ಕೆ ಅಂಕಿಅಂಶವು 174 ಕ್ಕೆ ಏರಿದೆ ಎಂದು ಪೂರ್ವ ಜಾವಾ ಡೆಪ್ಯೂಟಿ ಗವರ್ನರ್ ಎಮಿಲ್ ದರ್ಡಾಕ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದು ಜಗತ್ತಿನ ಕ್ರೀಡಾ ಇತಿಹಾಸದಲ್ಲಿ ಅತಿ ಕೆಟ್ಟ ದುರಂತ ಎಂದು ಹೇಳಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *