ಚಿತ್ರದುರ್ಗ. ಡಿ.24: ಚಿತ್ರದುರ್ಗ ನಗರದ ಚಳ್ಳಕೆರೆ ಸರ್ಕಲ್ನಿಂದ ಕನಕ ಸರ್ಕಲ್ವರೆಗೆ ರಸ್ತೆಯ ಮಧ್ಯಭಾಗದಿಂದ 21 ಮೀಟರ್ಗಳ ಅಗಲೀಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.
ಸೋಮವಾರದಂದು ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್, ಶಾಸಕರಾದ ವೀರೇಂದ್ರ ಪಪ್ಪಿ, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡಂತೆ ಸಭೆ ನಡೆಸಿ, ಚರ್ಚಿಸಲಾಗಿರುತ್ತದೆ. ಚಿತ್ರದುರ್ಗ ನಗರದ ಚಳ್ಳಕೆರೆ ಸರ್ಕಲ್ನಿಂದ ಕನಕ ಸರ್ಕಲ್ವರೆಗೆ ರಸ್ತೆಯ ಮಧ್ಯ ಭಾಗದಿಂದ 21 ಮೀಟರ್ಗಳ ಅಗಲೀಕರಣವನ್ನು ಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕೆ ಸಂಬಂಧಪಟ್ಟಂತೆ ಘನ ನ್ಯಾಯಾಲಯದ ಆದೇಶಗಳು, ಸರ್ಕಾರಿ ಆದೇಶಗಳನ್ನು ಪರಿಶೀಲಿಸಿಕೊಂಡು, ತುರ್ತಾಗಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…