Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ಮೂರನೇ ಬಾರಿಗೆ ಶೇ.100 ಫಲಿತಾಂಶ 

Facebook
Twitter
Telegram
WhatsApp

ಚಳ್ಳಕೆರೆ :  ತಾಲ್ಲೂಕಿನ ನಾಯಕನಹಟ್ಟಿ ಸಮೀಪದಲ್ಲಿರುವ ರೇಖಲಗೆರೆ ಲಂಬಾಣಿ ಹಟ್ಟಿಯ ಸರ್ಕಾರಿ ಪ್ರೌಢಶಾಲೆಗೆ ಈ ವರ್ಷದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶೇಕಡ  ನೂರರಷ್ಟು ಫಲಿತಾಂಶ ಬಂದಿದೆ. ಸತತವಾಗಿ ಮೂರನೇ ಬಾರಿ ಶಾಲೆಗೆ ನೂರರಷ್ಟು ಫಲಿತಾಂಶ ಲಭಿಸಿದೆ.

ಶಾಲೆಗೆ ಪ್ರಥಮ : ಕಾವ್ಯ B. 608 (97.28%) ವಿಜ್ಞಾನ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾಳೆ.

ದ್ವಿತೀಯ : ಆಶಿತಾ K. 607(97.12%)
ಕನ್ನಡ ವಿಷಯದಲ್ಲಿ 125 ಕ್ಕೆ 125 ಮತ್ತು ಸಮಾಜ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾಳೆ.

ತೃತೀಯ : ನಂದಿನಿ D. 597(96.52%)
ನೇತ್ರಮ್ಮ 594(95.52%),
ಚೈತ್ರ D.B. 592(94.72%),
ಪರಿಮಳ H 586(93.76%)
ಗಣಿತ ಮತ್ತು ಸಮಾಜ ವಿಷಯದಲ್ಲಿ100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾಳೆ.

ಪ್ರದೀಪ್ ನಾಯ್ಕ K  584(93.44%)
ಹಿಂದಿ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾನೆ.
ಮಾನಸ G.S 584(93.44%)
ಗಣಿತ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾಳೆ.
ದಿವ್ಯಾ M 581( 92.96%),
ಪ್ರೀತಂ 580(92.80%),
ಜಯಲಕ್ಷ್ಮೀ T 578(92.48%),
ಸುಪ್ರೀತ H 577(92.32%),
ಪ್ರಸನ್ನ S 574(91.84%),
ಅರ್ಪಿತಾ P  574(91.84%),
ಬಿಂದು B 572(91.52%),
ಲಿಖಿತ V 571(91.36%),
ಸಂಗೀತ U R 565( 90.40%).

ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳ ಸಂಖ್ಯೆ : 47
ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ : 47
ಅತ್ಯುನ್ನತ ಶ್ರೇಣಿ : 31
ಉನ್ನತ ಶ್ರೇಣಿ : 16

ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ H.D. SDMC ಅಧ್ಯಕ್ಷರು, ಶಾಲಾ ಸಿಬ್ಬಂದಿಯವರು ಹಾಗೂ ಊರಿನ ಗ್ರಾಮಸ್ಥರು,  ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!