Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಜ್ಯಕ್ಕೆ ಅಕ್ಕಿ ನಿರಾಕರಣೆ : ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ..!

---Advertisement---

 

ಬೆಂಗಳೂರು: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ ಅಕ್ಕಿ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಸಿಗುತ್ತಿಲ್ಲ‌ ಇದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ಹಣ ಕೊಡ್ತೀವಿ ಅಕ್ಕಿ ನೀಡಿ ಎಂದರು ಕೇಂದ್ರ ಸರ್ಕಾರದಿಂದ ಸರಿಯಾದ ರೆಸ್ಪಾನ್ಸ್ ಸಿಕ್ತಾ ಇಲ್ಲ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಗರಂ ಆಗಿದ್ದಾರೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳ್ಳಂ ಬೆಳಗ್ಗೆ ಮಳೆ ಜೋರಾದ ಪರಿಣಾಮ, ಕಾಂಗ್ರೆಸ್ ನಾಯಕರ ಪ್ರತಿಭಟನೆಗೂ ಅಡ್ಡಿಯಾಗಿದೆ. ಮಳೆಯ ನಡುವೆಯೂ ಕೆಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಪೊಲೀಸರ ಭದ್ರತೆಯೊಂದಿಗೆ ಪ್ರತಿಭಟನೆ ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...