Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ24 ಗಂಟೆಯಲ್ಲಿ ಸುರಿದ ಮಳೆ ವಿವರ…!

---Advertisement---

 

ಚಿತ್ರದುರ್ಗ. ಮೇ. 26: ಭಾನುವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 3.4 ಮಿ.ಮೀ ಮಳೆಯಾಗಿದೆ.ಓಕೆ

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 0.8 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 1.6 ಹಿರಿಯೂರು ತಾಲ್ಲೂಕು 1.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 2 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 3.5 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.9 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆ  ತಾಲ್ಲೂಕಿನ ಚಳ್ಳಕೆರೆಯಲ್ಲಿ 0.8 ಮಿ.ಮೀ, ನಾಯಕನಹಟ್ಟಿ 1.3, ಪರಶುರಾಂಪುರ 0.9 ಮಿ.ಮೀ, ತಳಕು 0.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 1.1 ಮಿ.ಮೀ, ಭರಮಸಾಗರ 1.9 ಮಿ.ಮೀ, ಹಿರೇಗುಂಟನೂರು 1.6 ಮಿ.ಮೀ, ತುರುವನೂರು 2.2 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 0.7 ಮಿ.ಮೀ, ಐಮಂಗಳ 0.9,  ಧರ್ಮಪುರ 0.5 ಮಿ.ಮೀ, ಜವನಗೊಂಡನಹಳ್ಳಿ 2.7 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 2.4 ಮಿ.ಮೀ, ಬಿ.ದುರ್ಗ 1.2 ಮಿ.ಮೀ, ರಾಮಗಿರಿ 2.3 ಮಿ.ಮೀ, ತಾಳ್ಯ 1.9 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.8 ಮಿ.ಮೀ, ಮಾಡದಕೆರೆ 2.1 ಮಿ.ಮೀ, ಮತ್ತೋಡು 3.4 ಮಿ.ಮೀ,  ಶ್ರೀರಾಂಪುರ 3.6 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರು 1 ಮಿ.ಮೀ, ದೇವಸಮುದ್ರದಲ್ಲಿ 3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment