ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಏ.30) : ಜಿಲ್ಲೆಯಲ್ಲಿ ಏಪ್ರಿಲ್ 30 ರಂದು ಸುರಿದ ಮಳೆಯ ವಿವರದನ್ವಯ ಮೊಳಕಾಲ್ಮುರು ತಾಲ್ಲೂಕಿನ ದೇವಸಮುದ್ರದಲ್ಲಿ 52.2 ಮಿ.ಮೀ ಮಳೆಯಾಗಿದ್ದು, ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 10 ಮಿ.ಮೀ, ರಾಯಾಪುರ 13 ಮಿ.ಮೀ, ಬಿ.ಜಿ.ಕೆರೆ 3 ಮಿ.ಮೀ, ರಾಂಪುರದಲ್ಲಿ 30.1 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4.4 ಮಿ.ಮೀ, ನಾಯಕನಹಟ್ಟಿ 5.4 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 50.8 ಮಿ.ಮೀ, ಬಾಗೂರು 7.1 ಮಿ.ಮೀ, ಮತ್ತೋಡು 10.2 ಮಿ.ಮೀ, ಮಾಡದಕರೆ 52 ಮಿ.ಮೀ, ಶ್ರೀರಾಂಪುರದಲ್ಲಿ 28.2 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 48.8 ಮಿ.ಮೀ, ರಾಮಗಿರಿ 6.2 ಮಿ.ಮೀ, ಚಿಕ್ಕಜಾಜೂರು 7.4 ಮಿ.ಮೀ, ಹೆಚ್.ಡಿ.ಪುರ 27.4 ಮಿ.ಮೀ, ತಾಳ್ಯದಲ್ಲಿ 12.4 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 4.6 ಮಿ.ಮೀ, ಚಿತ್ರದುರ್ಗ-2ರಲ್ಲಿ 7.8 ಮಿ.ಮೀ, ಭರಮಸಾಗರ 4.2 ಮಿ.ಮೀ, ಸಿರಿಗೆರೆ 11.8 ಮಿ.ಮೀ, ಐನಹಳ್ಳಿಯಲ್ಲಿ 4.6 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 3.8 ಮಿ.ಮೀ, ಇಕ್ಕನೂರು 8.2 ಮಿ.ಮೀ, ಈಶ್ವರಗೆರೆ 6 ಮಿ.ಮೀ, ಸುಗೂರಿನಲ್ಲಿ 5.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…