Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವೇಗೌಡರ ತಲೆ 30 ವರ್ಷದ ಹುಡುಗನಂತೆ : ಸಿ ಎಂ ಇಬ್ರಾಹಿಂ

Facebook
Twitter
Telegram
WhatsApp

 

ಹಾಸನ: ಜಿಲ್ಲೆಯಲ್ಲಿ ಜಲಧಾರೆ ಕಾರ್ಯಕ್ರಮದ ಸಮಾವೇಶ ನಡೆಸಿ ಮಾತನಾಡಿದ ಸಿಎಂ ಇಬ್ರಾಹಿಂ, ಜೆಡಿಎಸ್ ನಿಖಿಲ್, ಸೂರಜ್ ಸ್ವತ್ತಲ್ಲ, ರಾಜ್ಯದ ಜನರ ಸ್ವತ್ತು. ಹಳೇ ಭೂಕೈಲಾಸವನ್ನು ಹೊಸ ಪ್ರಿಂಟ್ ಹಾಕಿಕೊಂಡು ಹೊರಟಿದ್ದೇವೆ. ಹಾಸನ ಜಿಲ್ಲೆ ಹೋರಾಟ ಮಾಡುವ ಗಂಡಸರನ್ನು ಹುಟ್ಟಿಸಿರುವ ಜಿಲ್ಲೆ. ಬಿಜೆಪಿ, ಕಾಂಗ್ರೆಸ್ ಎಷ್ಟೇ ಕುಣಿದಾಡಲಿ. ಮುಂದೆ ಅಧಿಕಾರ ಮಾಡುವುದು ಜೆಡಿಎಸ್ ಪಕ್ಷವೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಹೇಳಿದ್ದಾರೆ.

ನಾನು ಕೂಡ ಕೆಲ ಬಿಜೆಪಿ ನಾಯಕರ ಜೊತೆ ಒಡನಾಟ ಇಟ್ಟುಕೊಂಡಿದ್ದೇನೆ. ಆರ್ ಎಸ್ ಎಸ್ ನಲ್ಲೂ ಕೆಲ ಒಳ್ಳೆಯವರಿದ್ದಾರೆ. ಅಂದಿನ ಬಿಜೆಪಿ ನಾಯಕರ ಗುಣ ಇಂದು ಇದೆಯಾ ಎಂದು ಪ್ರಶ್ನಿಸಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡ ಅವರಿಗೆ ವಯಸ್ಸಾಗಿರಬಹುದು. ಆದರೆ ಅವರ ತಲೆ 30 ವರ್ಷದ ಹುಡುಗನಂತೆ ಯೋಚಿಸುತ್ತದೆ. ನಾನು ಜೇವಲ ಮುಸ್ಲಿಂ ನಾಯಕನಲ್ಲ. ನಾನು ಈ ರಾಜ್ಯದ ಜನರ ದಾಸ ಎಂದಿದ್ದಾರೆ.

ಇನ್ನು ಈಶ್ವರಪ್ಪ ಬಗ್ಗೆ ಮಾತನಾಡಿ, 40% ಕಮಿಷನ್ ತೆಗೆದುಕೊಂಡು ಆ ಸಂತೋಷ್ ಪಾಟೀಲ್ ಸಾವಿಗೆ ಕಾರಣರಾದ್ರೂ. ಈಶ್ವರಪ್ಪ ಮನೆಯಲ್ಲಿ ದುಡ್ಡು ಎಣಿಸುವ ಮಷಿನ್ ಇಟ್ಟುಕೊಂಡಿದ್ದಾರೆ. ಅವನ ಮನೆಗೆ ಹಿಂದೂ ಮುಖಂಡ ಮುತಾಲಿಕ್ ಹೋಗಿದ್ದಾನೆ. ದೇಶದಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಅಮಿತ್‍ಷಾ ರಾಜೀನಾಮೆಗೆ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಹೆಸರು ಜಪಿಸುವ ಬದಲು ದೇವರ ಸ್ಮರಣೆ ಮಾಡಿದರೆ ಸ್ವರ್ಗ

ದುರ್ಗದಲ್ಲಿ ಸಿ.ಟಿ.ರವಿ ವಿರುದ್ಧ ಸಿಡಿದೆದ್ದ ಹೆಬ್ಬಾಳ್ಕರ್ ಬಳಗ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ

ರೈತ ನಾಯಕ ಸುಂದರೇಶ್‍ರವರ ಆಶಯಗಳಿಗೆ ದಕ್ಕೆಯಾಗದಂತೆ ನಡೆದುಕೊಳ್ಳೋಣ : ಬೇಡರೆಡ್ಡಿಹಳ್ಳಿ ಬಸವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ರೈತರಿಗೆ ಅನ್ಯಾಯವಾದರೆ ಸಿಡಿದೇಳುತ್ತಿದ್ದ ಎನ್.ಡಿ.ಸುಂದರೇಶ್ ದಿಟ್ಟ ಹೋರಾಟಗಾರ ಎಂದು ಕರ್ನಾಟಕ ರಾಜ್ಯ

error: Content is protected !!