ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್, 15 : ಮಡಿವಾಳ ಸಮುದಾಯದ ಮುಖಂಡರ ಹಾಗೂ ಆಟೋ ಚಾಲಕ ಧನಂಜಯ (45 ವರ್ಷ) ಅನಾರೋಗ್ಯದಿಂದ ಇಂದು ಮಂಗಳೂರಿನ ಎನ್. ಎಪ್. ಪೈ. ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು
ಚಿಕಿತ್ಸೆ ಫಲಕಾರಿಯಾಗದೆ ಇಂದು(ಭಾನುವಾರ) ಮೃತಪಟ್ಟಿದ್ದಾರೆ.
ಪತ್ನಿ, ಒಬ್ಬ ಗಂಡು, ಒಂದು ಒಂದು ಹೆಣ್ಣು ಮಗು ಸೇರಿದಂತೆ ಕುಟುಂಬ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ನಾಳೆ(ಸೋಮವಾರ) ಸ್ವಗ್ರಾಮವಾದ ಹನುಮಂತನಹಳ್ಳಿ ಜಮೀನಿನಲ್ಲಿ ನೆರವೇರಲಿದೆ ಎಂದು ಮೃತರ ಸಹೋದರ ವಿಜಯ್ ಕುಮಾರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











