Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

18 ವರ್ಷಗಳ ಬಳಿಕ ರಜನೀಕಾಂತ್ ಮಗಳು-ಅಳಿಯ ದೂರಾ ದೂರ..!

Facebook
Twitter
Telegram
WhatsApp

ಇತ್ತೀಚೆಗೆ ಸಾಕಷ್ಟು ಸೆಲೆಬ್ರೆಟಿಗಳು ತಮ್ಮ ಸಾಂಸಾರಿಕ ಜೀವನದಿಂದ ದೂರ ಸರಿಯುತ್ತಿದ್ದಾರೆ. ಇದೀಗ ಅದೇ ಹಾದಿಯಲ್ಲಿದ್ದಾರೆ ರಜನೀಕಾಂತ್ ಅಳಿಯ ಮತ್ತು ಮಗಳು.

ಹೌದು ರಜನೀಕಾಂತ್ ಮಗಳು ಐಶ್ವರ್ಯ ಹಾಗೂ ಧನುಶ್ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. 18 ವರ್ಷಗಳ ಬಳಿಕ ಡಿವೋರ್ಸ್ ಪಡೆದಿದ್ದಾರೆ. ಇಬ್ಬರು ದೂರ ದೂರ ಆಗ್ತಿರುವುದನ್ನ ಧನುಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಗಳಂತೆ, ಪೋಷಕರಂತೆ ಮತ್ತು ಪರಸ್ಪರ ಹಿತೈಶಿಗಳಾಗಿದ್ದೆವು. ನಮ್ಮ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡೊದೆ. ಆದ್ರೆ ಇಂದು ನಾವು ನಮ್ಮ ದಾರಿಯನ್ನ ಪ್ರತ್ಯೇಕಗೊಳಿಸಲು ತೀರ್ಮಾನ ಮಾಡಿದ್ದೇವೆ. ಬೇರೆಯಾಗಿದ್ದ ನಾವೂ ದೂರಾಗಲು ತೀರ್ಮಾನಿಸಿದ್ದೇವೆ. ದಯವಿಟ್ಟು ನಮ್ಮ‌ನಿರ್ಧಾರವನ್ನ ಗೌರವಿಸಿ ಎಂದು ಪೋಸ್ಟ್ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!