ಇತ್ತೀಚೆಗೆ ಸಾಕಷ್ಟು ಸೆಲೆಬ್ರೆಟಿಗಳು ತಮ್ಮ ಸಾಂಸಾರಿಕ ಜೀವನದಿಂದ ದೂರ ಸರಿಯುತ್ತಿದ್ದಾರೆ. ಇದೀಗ ಅದೇ ಹಾದಿಯಲ್ಲಿದ್ದಾರೆ ರಜನೀಕಾಂತ್ ಅಳಿಯ ಮತ್ತು ಮಗಳು.
ಹೌದು ರಜನೀಕಾಂತ್ ಮಗಳು ಐಶ್ವರ್ಯ ಹಾಗೂ ಧನುಶ್ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. 18 ವರ್ಷಗಳ ಬಳಿಕ ಡಿವೋರ್ಸ್ ಪಡೆದಿದ್ದಾರೆ. ಇಬ್ಬರು ದೂರ ದೂರ ಆಗ್ತಿರುವುದನ್ನ ಧನುಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಗಳಂತೆ, ಪೋಷಕರಂತೆ ಮತ್ತು ಪರಸ್ಪರ ಹಿತೈಶಿಗಳಾಗಿದ್ದೆವು. ನಮ್ಮ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡೊದೆ. ಆದ್ರೆ ಇಂದು ನಾವು ನಮ್ಮ ದಾರಿಯನ್ನ ಪ್ರತ್ಯೇಕಗೊಳಿಸಲು ತೀರ್ಮಾನ ಮಾಡಿದ್ದೇವೆ. ಬೇರೆಯಾಗಿದ್ದ ನಾವೂ ದೂರಾಗಲು ತೀರ್ಮಾನಿಸಿದ್ದೇವೆ. ದಯವಿಟ್ಟು ನಮ್ಮನಿರ್ಧಾರವನ್ನ ಗೌರವಿಸಿ ಎಂದು ಪೋಸ್ಟ್ ಹಾಕಿದ್ದಾರೆ.
ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…
ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…