Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ: ನೂತನ ಎಸ್‍ಪಿಯಾಗಿ ಧರ್ಮೇಂದರ್ ಕುಮಾರ್ ಮೀನಾ ಅಧಿಕಾರ ಸ್ವೀಕಾರ        

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆ.26 :  ಚಿತ್ರದುರ್ಗದ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಧರ್ಮೇಂದರ್ ಕುಮಾರ್ ಮೀನಾ ಶನಿವಾರ ಅಧಿಕಾರ ಸ್ವೀಕರಿಸಿದರು.    

ನಗರದ ಎಸ್.ಪಿ. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಿಂದಿನ ಎಸ್.ಪಿ ಆಗಿದ್ದ ಕೆ. ಪರುಶುರಾಮ ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಎಸ್.ಪಿ. ಜಿಲ್ಲೆಯಲ್ಲಿ ಕ್ರಿಮಿನಲ್ ಚಟುವಟಿಕೆ ತಡೆಗಟ್ಟುವುದು,  ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತದೆ.  ಅಪಘಾತಗಳ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ.

ಪೊಲೀಸರ ಜನಸ್ನೇಹಿಯಾಗಿರುಲು ಕ್ರಮ ಕೈಗೊಂಡು ಎಲ್ಲರ ಸಹಕಾರದೊಂದಿಗೆ ಉತ್ತಮ ಕೆಲಸ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!