Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಲೆಜೆಂಡ್ ಗಳು ಹುಟ್ಟಿದ ದಿನವೇ ಧ್ರುವ ಸರ್ಜಾ ಮಗನ ಹುಟ್ಟು : ಆಕ್ಷನ್ ಪ್ರಿನ್ಸ್ ಹೇಳಿದ್ದೇನು..?

---Advertisement---

 

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಇಂದು ಪ್ರೇರಣಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಗಣೇಶನ ಹಬ್ಬದ ದಿನವೇ ಗಂಡು ಮಗು ಬಂದಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದೇ ಮಾಹಿತಿ ಲಭ್ಯವಾಗಿದೆ.

ಇನ್ನು ಧ್ರುವ ಸರ್ಜಾಗೆ ಗಂಡು ಮಗು ಆದ ಖುಷಿಯಲ್ಲಿ ಅಭಿಮಾನಿಗಳೆಲ್ಲಾ ಆಸ್ಪತ್ರೆಯ ಮುಂಭಾಗ ಸೇರಿದ್ದರು. ಧ್ರುವ ಸರ್ಜಾ ಮಗನನ್ನು ನೋಡಿಕೊಂಡು ಬಂದ ಖುಷಿಯನ್ನು ಅಭಿಮಾನಿಗಳು ಹಾಗೂ ಮಾಧ್ಯಮದವರ ಬಳಿ ಹೇಳಿದ್ದಾರೆ. ಅಭಿಮಾನಿಗಳಿಗೆಲ್ಲಾ ಸಿಹಿಯನ್ನು ತಿನಿಸಿದ್ದಾರೆ.

ಇದೆ ವೇಳೆ‌ ಮಾತನಾಡಿದ ಅವರು, ಈಗ ಎರಡನೇ ಮಗು ಆಗಿದೆ. ಲೆಕ್ಕದ ಪ್ರಕಾರ ಇದು ಮೂರನೇ ಮಗು. ರಾಯನ್ ಮೊದಲ ಮಗ. ಆಮೇಲೆ‌ ಹೆಣ್ಣು ಮಗು ಹುಟ್ಟಿದೆ. ಆದರೆ ಅವಳಿಗೆ ಇನ್ನು ಹೆಸರಿಟ್ಟಿಲ್ಲ. ಈಗ ಮಗ ಹುಟ್ಟಿದ್ದಾನೆ. ಮನೆಯಲ್ಲಿ ಈಗ ಮೂರು ಮಕ್ಕಳಿದ್ದಾರೆ. ಪ್ರೇರಣಾ ಮತ್ತು ಮಗ ಆರೋಗ್ಯವಾಗಿದ್ದಾರೆ. ಮಗು ಯಾವಾಗ ಹುಟ್ಟಿದರು ಅದು ಒಳ್ಳೆಯ ದಿನವೇ. ಲೆಜೆಂಡರಿಗಳು ಹುಟ್ಟಿದ ದಿನ ಜೊತೆಗೆ ಗೌರಿ ಗಣೇಶ ಹಬ್ಬ ಬೇರೆ ಇನ್ನಷ್ಟು ಖುಷಿ ಕೊಟ್ಟಿದೆ ಎಂದಿದ್ದಾರೆ. ಇದೇ ವೇಳೆ ತನ್ನ ಅಣ್ಣನನ್ನು ನೆನೆದಿದ್ದಾರೆ.

ಅಣ್ಣ ಎಂದರೆ ಧ್ರುವ ಸರ್ಜಾಗೆ ಇನ್ನಿಲ್ಲದ ಪ್ರೀತಿ. ಅಣ್ಣನಿಗೆ ತೋಟದ ಮನೆ ಎಂದರೆ ಬಲು ಇಷ್ಟ. ಈಗಾಗಿಯೇ ಧ್ರುವ ಸರ್ಜಾ ಫ್ಯಾಮಿಲಿ ಈಗ ತೋಡದ‌ ಮನೆಗೆ ಶಿಫ್ಟ್ ಆಗಿದ್ದಾರೆ. ಪ್ರೇರಣಾ ಅವರ ಸೀಮಂತ ಕಾರ್ಯ ಕೂಡ ತೋಟದ ಮನೆಯಲ್ಲಿಯೇ ಆಗಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...