ಮೈಸೂರು: ಇತ್ತಿಚೆಗಷ್ಟೇ ಕಾಂಗ್ರೆಸ್ ನ ಮಾಜಿ ಸಂಸದ ಆರ್ ಧ್ರುವನಾರಾಯಣ್ ನಿಧನರಾಗಿದ್ದರು. ಅವರ ಹಠಾತ್ ನಿಧನ ಎಲ್ಲರಿಗೂ ಶಾಕ್ ನೀಡಿದೆ. ಆದರೆ ಅವರು ನಿಧನರಾಗಿ ಒಂದು ತಿಂಗಳು ಕಳೆಯುವ ಮುನ್ನವೇ ಇತ್ತ ಪತ್ನಿಯೂ ನಿಧನರಾಗಿದ್ದಾರೆ. ಇದು ಕುಟುಂಬಸ್ಥರಿಗೆ ದೊಡ್ಡ ಆಘಾತವನ್ನೆ ತಂದೊಡ್ಡಿದೆ.
ತಂದೆಯ ಸಾವಿನ ನೋವನ್ನೇ ಇನ್ನು ಸುಧಾರಿಸಿಕೊಳ್ಳಲು ಆಗುತ್ತಿಲ್ಲ ಇಬ್ಬರು ಮಕ್ಕಳಿಗೆ. ಇದರ ಬೆನ್ನಲ್ಲೇ ತಾಯಿಯನ್ನು ಕಳೆದುಕೊಂಡಿದ್ದು ಮಾತ್ರ ದರ್ಶನ್ ಮತ್ತು ಧೀರನ್ ಗೆ ನುಂಗಲಾರದ ತುತ್ತಾಗಿದೆ. ಧ್ರುವನಾರಾಯಣ್ ಅವರ ನಿಧನದ ಬಳಿಕ ಅವರ ಪತ್ನಿ ವೀಣಾ ತುಂಬಾನೇ ವೀಕ್ ಆಗಿ ಬಿಟ್ಟಿದ್ದರು.
ವೀಣಾ ಅವರಿಗೆ ಮೊದಲೇ ಅನಾರೋಗ್ಯ ಕಾಡುತ್ತಿತ್ತು. ಗಂಡನ ನಿಧನದ ಬಳಿಕ ಮತ್ತಷ್ಟು ಅನಾರೋಗ್ಯಕ್ಕೆ ತುತ್ತಾಗಿದ್ದರು. 55 ವರ್ಷದ ವೀಣಾ ಅವರನ್ನು ಮೈಸೂರಿನಲ್ಲಿಯೇ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಐಸಿಯುನಲ್ಲಿದ್ದ ವೀಣಾ ಇಂದು ಕೊನೆಯುಸಿರೆಳೆದಿದ್ದಾರೆ.
ಈ ರಾಶಿಯವರಿಗೆ ಹಣಕಾಸಿನ ವಿಚಾರಕ್ಕಾಗಿ ಟೆನ್ಷನ್, ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ, ಬುಧವಾರದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…