ಸದ್ಯ ರಾಜಕಾರಣದಲ್ಲಿ ಚುಣಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಹೋಗುತ್ತಿದೆ. ಚುನಾವಣೆಯ ದಿನಾಂಕ ಇನ್ನು ಘೋಷಣೆಯಾಗದೆ ಇದ್ದರು, ಪ್ರಚಾರದ ಕಾರ್ಯ ಅಬ್ಬರದಿಂದ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಗೆಲ್ಲುವುದಕ್ಕೆ ಪೈಪೋಟಿಗೆ ಬಿದ್ದಿವೆ. ಅದರ ಜೊತೆಗೆ ಜೆಡಿಎಸ್ ಕೂಡ ಈ ಬಾರಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲೇಬೇಕೆಂದು ಹಪಹಪಿಸುತ್ತಿದೆ.
ಎಲ್ಲಾ ರಾಜಕೀಯ ಪಕ್ಷಗಳ ತಯಾರಿ ನಡುವೆ ಬಿಜೆಪಿಗೆ ಕಾಂಗ್ರೆಸ್ ನಾಯಕರೇ ಟಾರ್ಗೆಟ್ ಆಗಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ಸುಧಾಕರ್ ಹಾಗೂ ರಮೇಶ್ ಜಾರಕಿಹೊಳಿಯಿಂದ ಅಸ್ತ್ರ ಪ್ರಯೋಗಿಸಲು ಪ್ಲ್ಯಾನ್ ನಡೆದಿದೆ ಎನ್ನಲಾಗುತ್ತಿದೆ.
ಸಿದ್ದರಾಮಯ್ಯ ವಿರುದ್ಧ ಸುಧಾಕರ್ ಹಾಗೂ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಅಸ್ತ್ರ ಪ್ರಯೋಗಿಸಲಿದ್ದಾರೆ. ಇದರ ಭಾಗವಾಗಿಯೇ ಇತ್ತಿಚೆಗೆ ಸುಧಾಕರ್ ಹಾಗೂ ಸಿದ್ದರಾಮಯ್ಯ ನಡುವೆ ಟಾಕ್ ವಾರ್ ಒಂದು ಶುರುವಾಗಿತ್ತು. ಇನ್ನು ಬೆಳಗಾವಿಯಲ್ಲಿ ಎಮೋಷನಲ್ ಬಾಣ ಪ್ರಯೋಗ ಮಾಡಲು ಸೂಚನೆ ನೀಡಿದ್ದಾರಂತೆ. ಬಿಜೆಪಿಯಲ್ಲಿ ಕಾಂಗ್ರೆಸ್ ವಿರುದ್ಧ ಈ ರೀತಿಯ ಬಾಣಗಳು ಸಜ್ಜಾಗಿದ್ದು, ಕಾಂಗ್ರೆಸ್ ಯಾವ ರೀತಿಯ ಬಾಂಬ್ ತಯಾರಿಸುತ್ತೆ ಎಂಬುದನ್ನು ಕಾದು ನೋಡಬೇಕಿದೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…