Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಕೂಡ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದ ಹಿರಿಯ ನಾಯಕ..!

Facebook
Twitter
Telegram
WhatsApp

 

ಇನ್ನು ಕೆಲವೇ ದಿನಗಳಲ್ಲಿ ನಡೆಯುವ ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನದ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಾ ಇದೆ. ಈಗಾಗಲೇ ಸಂಸದ ಶಶಿ ತರೂರ್ ಹಾಗೂ ರಾಜಸ್ಥಾನದ ಸಿಎಂ ಗೆಹ್ಲೋಟ್ ಅಧ್ಯಕ್ಷೀಯ ಸ್ಥಾನದ ರೇಸ್ ನಲ್ಲಿದ್ದಾರೆ. ಆದರೆ ಈ ನಡುವೆ ಈಗ ಮತ್ತೊಬ್ಬರು ನಾನು ಕೂಡ ಆಕಾಂಕ್ಷಿ ಎನ್ನುತ್ತಿದ್ದಾರೆ. ಶಶಿ ತರೂರ್, ಗೆಹ್ಲೋಟ್ ಹಾಗೂ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನಡುವೆಯೇ ಚುನಾವಣಾ ಬಿಸಿ ರಂಗೇರುವಂತೆ ಕಾಣುತ್ತಿದೆ.

ಅಕ್ಟೋಬರ್ 17ಕ್ಕೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ರಾಹುಲ್ ಗಾಂಧಿಯೇ ಅಧ್ಯಕ್ಷರಾಗಬೇಕು ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದು, ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸುವ ಬಗ್ಗೆ ತೆರೆ ಎಳೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!