Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕೌಂಟೆಂಟ್ ಹುದ್ದೆಗೆ ನಾಳೆಯೇ ನೇರ ಸಂದರ್ಶನ : ಉಡುಪಿ ಅಕ್ಕಪಕ್ಕದವರು ಟ್ರೈ ಮಾಡಿ

Facebook
Twitter
Telegram
WhatsApp

ಉಡುಪಿ: ಕರ್ನಾಟಕ ಸರ್ಕಾರದಲ್ಲಿ ಕೆಲಸ ತೆಗೆದುಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಟಣ ಸೊಸೈಟಿ ಉಡುಪಿಯೂ ಖಾಲಿ ಇರುವ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ. ನಾಳೆಯೇ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್6 ಎಂದರೆ ನಾಳೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಉಡುಪಿಯಲ್ಲಿ 1 ಅಕೌಂಟೆಂಟ್ ಪೋಸ್ಟ್ ಖಾಲಿ ಇದೆ. ಸಂಬಳ: ರೂ.15697 ಪ್ರತಿ ತಿಂಗಳು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ: DHFWS ಉಡುಪಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ವಾಣಿಜ್ಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು: ಅಭ್ಯರ್ಥಿಗಳು ಆರೋಗ್ಯ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಡಬಲ್ ಎಂಟ್ರಿ ಸಿಸ್ಟಮ್‌ನಲ್ಲಿ ಖಾತೆಗಳ ನಿರ್ವಹಣೆಯಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

error: Content is protected !!