ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆ ವಿಚಾರದ ಬಗ್ಗೆ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವಕ್ಕೆ ಅದ್ದೂರಿ ಮೆರವಣಿಗೆಗೆ ಅವಕಾಶ ನೀಡಲು ಕನ್ನಡಪರ ಹೋರಾಟಗಾರರು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಮೆರವಣಿಗೆಗಳ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಹಾನಗಲ್ ನಲ್ಲಿ ಮೂರು ದಿನಗಳ ಪ್ರಚಾರ ಕಾರ್ಯಕ್ಕಾಗಿ ಬೆಳಗಾವಿಗೆ ಆಗಮಿಸಿದ್ದು, ಅಕ್ಟೋಬರ್ 23 ರಂದು ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪುನಃ ಬೆಳಗಾವಿಗೆ ಬರುವುದಾಗಿ ಹೇಳಿದರು. ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಬಹುಮತದಿಂದ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…