Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೀವನದಲ್ಲಿ ಜಿಗುಪ್ಸೆ : ಆತ್ಮಹತ್ಯೆಗೆ ಶರಣಾದ ಯುವಕ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ಸೆ.30) : ನಗರದ ರಹೀಂ ನಗರದ ನಿವಾಸಿ  ಪವನ್ ಕುಮಾರ್(30) ಎಂಬ ಯುವಕ ಜೀವನದಲ್ಲಿ  ಜಿಗುಪ್ಸೆಗೊಂಡು ಇಲ್ಲಿನ ಅರಣ್ಯ ಇಲಾಖೆ ಒಳಭಾಗದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನ ಸಾವಿಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲವಾದರೂ ಜಿಗುಪ್ಸೆಗೊಂಡ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾನ್ಹ  ನೇಣುಹಾಕಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

error: Content is protected !!