ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ವಿಜಯಪುರನಗರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ಸಮುದಾಯ ಹಾಗೂ ಸಚಿವ ಜಮೀರ್ ಅಹಮದ್ಖಾನ್ರವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್. ಜಮೀರ್ ಅಹಮದ್ಖಾನ್ ಬ್ರಿಗೇಡ್ನಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಶಾಸಕರಾಗಿ ಆಯ್ಕೆಯಾಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುವುದಾಗಿ ಸಂವಿಧಾನದಡಿ ಪ್ರಮಾಣ ಮಾಡಿ ನಂತರ ಬಹಿರಂಗ ಭಾಷಣದಲ್ಲಿ ಮಸ್ಲಿಂ ಸಮುದಾಯವನ್ನು ನಿಂದಿಸಿ ಸಚಿವ ಬಿ.ಝಡ್.ಜಮೀರ್ ಅಹಮದ್ಖಾನ್ರವರಿಗೆ ಏಕವಚನ ಬಳಸಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದರಿಂದ ಕೂಡಲೆ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಯಿತು.
ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್.ಜಮೀರ್ ಅಹಮದ್ಖಾನ್ ಬ್ರಿಗೇಡ್ ಜಿಲ್ಲಾಧ್ಯಕ್ಷ ಸಾದತ್, ಮುದಾಸಿರ್ನವಾಜ್, ರಾಜೇಶ್, ಮದನಿ, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿದ್ದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…