Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

---Advertisement---

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ ಮೂಲಕ ಚಂದ್ರವಳ್ಳಿ ತೋಟಕ್ಕೆ ತಲುಪಲಿದೆ. ಈ ವೇಳೆ ಸಾರ್ವಜನಿಕರು ಯಾವುದೇ ಅಂಗಡಿ ಮುಂಗಟ್ಟು, ಮಳಿಗೆ ಹಾಗೂ ಕಟ್ಟಡದ ಮೇಲೆ ಏರದಿರುವಂತೆ ಬೆಸ್ಕಾಂ ಸೂಚನೆ ನೀಡಿದೆ.

ವಿದ್ಯುತ್ ತಂತಿಗಳು ಕಟ್ಟಡದ ಸಮೀಪವೇ ಹಾದು ಹೊಗಿರುತ್ತವೆ. ಇದರಿಂದ ವಿದ್ಯುತ್ ಅವಘಡಗಳು ಸಂಭವಿಸಬಹುದು. ಆದ್ದರಿಂದ ಅಂಗಡಿ ಹಾಗೂ ಕಟ್ಟಡ ಮಾಲಿಕರು ಈ ಬಗ್ಗೆ ನಿಗಾ ವಹಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿಯರ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...