Connect with us

Hi, what are you looking for?

ಪ್ರಮುಖ ಸುದ್ದಿ

ಕರೋನ ಸಂಕಷ್ಟಕ್ಕೆ ಸಿಲುಕಿದವರಿಗೆ ರಾಜ್ಯಸಭೆ ಮಾಜಿ ಸದಸ್ಯ ಮುಲ್ಕಾಗೋವಿಂದರೆಡ್ಡಿ ಕುಟುಂಬದಿಂದ ಫುಡ್‍ಕಿಟ್‍ಗಳ ವಿತರಣೆ

ಸುದ್ದಿಒನ್, ಚಿತ್ರದುರ್ಗ, (ಮೇ.25): ರಾಜ್ಯಸಭೆ ಮಾಜಿ ಸದಸ್ಯ ಹಾಗೂ ಮಾಜಿ ಶಾಸಕ ದಿವಂಗತ ಮುಲ್ಕಾ
ಗೋವಿಂದರೆಡ್ಡಿರವರ ಕುಟುಂಬ ಸದಸ್ಯರು ಹಾಗೂ ಮೊಮ್ಮಕ್ಕಳ ಸಹಕಾರದೊಂದಿಗೆ ಮೊಮ್ಮಗ, ಯುವ ನಾಯಕ ನಿತೀಶ್ ಮುಲ್ಕಾರೆಡ್ಡಿರವರ ಮುಂದಾಳತ್ವದಲ್ಲಿ
ಚಿತ್ರದುರ್ಗ ತಾಲ್ಲೂಕಿನ ದಂಡಿನಕುರುಬರಹಟ್ಟಿಯಲ್ಲಿ ಸೋಮವಾರ ಪೌಷ್ಟಿಕಾಂಶವುಳ್ಳ
ಆಹಾರದ ಕಿಟ್‍ಗಳನ್ನು ವಿತರಿಸಲಾಯಿತು.

ಆಶೀರ್ವಾದ ಗೋಧಿಹಿಟ್ಟು, ಗೋಲ್ಡ್ ವಿನ್ನರ್ ಅಡುಗೆ ಎಣ್ಣೆ, ಜಾಮ್, ಲಯನ್‍ಡೇಟ್ಸ್,
ಮಾಗಿ, ಬೂಸ್ಟ್, ಹಾರ್ಲಿಕ್ಸ್, ಸಕ್ಕರೆ, ಬೇಳೆ, ಅವಲಕ್ಕಿ, ರವೆ ಹೀಗೆ ಗುಣಮಟ್ಟದ
ಆಹಾರ ಪದಾರ್ಥಗಳುಳ್ಳ ಕಿಟ್‍ಗಳನ್ನು ದಂಡಿನಕುರುಬರಹಟ್ಟಿಯಲ್ಲಿ ನೀಡಲಾಯಿತು.

ಕೊರೋನಾ ಎರಡನೆ ಹಂತದ ಅಲೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿದ್ದು, ರಾಜ್ಯ
ಸರ್ಕಾರ ಲಾಕ್‍ಡೌನ್ ಘೋಷಿಸಿರುವುದರಿಂದ ದಿನನಿತ್ಯವೂ ಕೂಲಿ ಮಾಡಿ ಜೀವಿಸುವ ಬಡವರಿಗೆ
ಅತೀವ ಕಷ್ಟವಾಗಿರುವುದನ್ನು ಮನಗಂಡು ಈಗಾಗಲೆ ದೊಡ್ಡಸಿದ್ದವ್ವನಹಳ್ಳಿ, ಹಾಯ್ಕಲ್
ವಡೇಲನಗರ, ಹಾಯ್ಕಲ್ ಮತ್ತು ಚಿತ್ರದುರ್ಗದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ
ಲಯನ್ ಡೇಟ್ಸ್ , ಲಯನ್ ಪ್ರೂಟ್ ಮತ್ತು ಡೇಟ್ಸ್ ಜಾಮ್ ,ಹರ್ಲಿಕ್ಸ್ ಬಟಲಿ,ಗುಡ್ಡೆ ಬಿಸ್ಕೇಟ್, ಕಾಫ಼ೀ & ಟೀ ಪುಡಿ, ಸಕ್ಕರೆ , ಬೇಳೆ, ಗೂಲ್ಡ್ ವಿನ್ನರ್ ಅಡುಗೆ ಎಣ್ಣೆ, ಗೋದಿ ಹಿಟ್ಟು , ಉಪ್ಪಿಟ್ಟು ರೆವೆ, ಅವಲಕ್ಕಿ
ಉಪ್ಪು, ನೂಡಲ್ಸ್‌, ಡೆಟಾಲ್ ಸೋಪು, ರಿನ್ ಬಟ್ಟೆ ಸೂಪು , ವಿಮ್ ಪಾತರೆ ಸೂಪು‌
ಆಹಾರದ ಕಿಟ್‍ಗಳನ್ನು ವಿತರಿಸಲಾಯಿತು.

ಇಷ್ಟೇ ಅಲ್ಲದೇ ವಿಧವೆಯರು, ಅಂಗವಿಕಲರು,
ಬಡವರನ್ನು ಗುರುತಿಸಿ ಆಹಾರ ಪದಾರ್ಥಗಳನ್ನು ನೀಡಿದ್ದೇವೆ. ಇದಕ್ಕೆ ಮುಲ್ಕಾ ಗೋವಿಂದರೆಡ್ಡಿರವರ ಮೊಮ್ಮಕ್ಕಳ ಸಹಕಾರವಿದೆ.

ಮಂಗಳವಾರ ತುರುವನುರು, ಪ್ರವಾಸೊದ್ಯಮ ಗೈಡ್ ಗೈಡ್ ಗಳ ಕುಟುಂಬಗಳಿಗೆ, ಆಟೋ ಚಾಲಕರ ಕುಟುಂಬಗಳಿಗೆ,ಕಟ್ಟಡ ಕಾರ್ಮಿಕರುಗಳಿಗೆ,
ಖಾಸಗಿ ಬಸ್ಸು ಚಾಲಕರ ಕುಟುಂಬಗಳಿಗೆ ಫುಡ್‍ಕಿಟ್‍ಗಳನ್ನು ವಿತರಿಸಲಾಗುವುದೆಂದು ನಿತೀಶ್ ಮುಲ್ಕಾರೆಡ್ಡಿ ಸುದ್ದಿಒನ್ ಗೆ ತಿಳಿಸಿದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!