Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ನಿವೃತ್ತ ನೌಕರ ಸಂಘದಿಂದ ಪ್ರಸಾದ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 14 : ನಿನ್ನೆ ಚಿತ್ರದುರ್ಗ ನಗರದಲ್ಲಿ ನಡೆದ ಹಿಂದೂ ಮಹಾ ಗಣಪತಿಯ ಶೋಭಾಯಾತ್ರೆಯ ಸಮಯದಲ್ಲಿ ಆಗಮಿಸಿದ್ದ ಭಕ್ತಾಧಿಗಳಿಗೆ ಪ್ರಸಾದವನ್ನು ಚಿತ್ರದುರ್ಗ ತಾಲೂಕು ನಿವೃತ್ತ ನೌಕರ ಸಂಘದ ಹಾಗೂ ಮನರಂಜನ ಕೇಂದ್ರದ, ವತಿಯಿಂದ ಶ್ರೀ ಕಣಿವೆಮಾರಮ್ಮ ದೇವಸ್ಥಾನ ಸನ್ನಿಧಿಯಲ್ಲಿ ಆಯೋಜಿಸಲಾಗಿತ್ತು.

ಪ್ರಸಾದವನ್ನು ವಿತರಣೆ ಮಾಡುವ ಕಾರ್ಯಕ್ಕೆ ಚಿತ್ರದುರ್ಗ ನಗರಸಭೆಯ ನೂತನ ಅಧ್ಯಕ್ಷರಾದ ಶ್ರೀಮತಿ ಅನಿತಾ ರಮೇಶ್‍ರವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಸದಸ್ಯ ಟಿ.ರಮೇಶ್,ತಾಲೂಕು ಸಂಘದ ಅಧ್ಯಕ್ಷರಾದ ,ಬಿ.ಕೆ. ಹನುಮಂತಪ್ಪ, ಉಪಾಧ್ಯಕ್ಷರಾದ, ಪಿ.ಎಸ್. ಶಿವಕುಮಾರ್ ಓ, ಮಾದಪ್ಪ,ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಪರಮೇಶ್ವರಪ್ಪ ಕಾರ್ಯಾಧ್ಯಕ್ಷರಾದ ಗೋವಿಂದಯ್ಯನವರು ಖಜಾಂಚಿ, ಎಸ್. ಹಾಲಾನಾಯ್ಕ ರವರು, ಸಹಕಾರಿದರ್ಶಿಗಳಾದ ,ಎ .ತಿಪ್ಪೇಸ್ವಾಮಿ. ಸಂಘಟನಾ ಕಾರ್ಯದರ್ಶಿ ಎ. ನೀಲಕಂಠಚಾರ, ಸಲಹಾ ಸಮಿತಿ ವಿ.ಬಿ. ತಿಮ್ಮಾರೆಡ್ಡಿ ,ನಿರ್ದೇಶಕರುಗಳಾದ, ಪಿ .ನಾಗರಾಜ್, ಕೆ ನಾಗರಾಜ. ಶಿವಾನಾಯ್ಕ,ಕೆ.. ಈಶ್ವರಪ್ಪ, ಲಕ್ಷ್ಮೀನಾರಾಯಣರೆಡ್ಡಿ. ಕನಕದಾಸ, ಎ.ಜಿ. ದೇವೇಂದ್ರಪ್ಪ ಹಾಗೂ ಚಿತ್ರದುರ್ಗ ತಾಲೂಕು ನಿವೃತ್ತ ನೌಕರ ಸಂಘದ ಹಾಗೂ ಮನರಂಜನ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now