ಚಿತ್ರದುರ್ಗ : ಇಲ್ಲಿನ ನಗರಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವ 58 ಮಹಿಳೆಯರಿಗೆ ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ಸೀರೆ ಮತ್ತು ಪಾದರಕ್ಷೆಗಳನ್ನು ವಿತರಿಸಲಾಯಿತು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕನವರು ಪೌರ ಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಪಾದರಕ್ಷೆಗಳನ್ನು ವಿತರಿಸಿ ಮಾತನಾಡುತ್ತ, ದಿನಬೆಳಿಗ್ಗೆಯಾದರೆ ನಗರ ಸ್ವಚ್ಚತೆ ಕಾರ್ಯದಲ್ಲಿ ತೊಡುಗುವ ನೀವುಗಳು ನಿಮ್ಮ ಆರೋಗ್ಯದ ಕಡೆಯೂ ಸುರಕ್ಷತೆ ವಹಿಸಬೇಕು. ಧ್ಯಾನದಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರಕುತ್ತದೆ. ಹಾಗಾಗಿ ಕೆಲಸದ ನಂತರ ಬಿಡುವಿನ ಸಮಯದಲ್ಲಿ ಧ್ಯಾನ, ಯೋಗ ಇತ್ಯಾದಿಗಳನ್ನು ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು.
ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷೆ ರಾಜೇಶ್ವರಿ ಸಿದ್ದರಾಮ್, ಅಸಿಸ್ಟೆಂಟ್ ಗೌರ್ವನರ್ ವಿಶ್ವನಾಥ್, ವೀರಭದ್ರಸ್ವಾಮಿ, ಮುಖೇಶ್‌ಬಾಯಿ, ಅನಿತ, ಜಯಶ್ರೀಷಾ, ಮಾಧುರಿ ಈ ಸಂದರ್ಭದಲ್ಲಿದ್ದರು.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…