Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಸಿಬಿ ಬಲೆಗೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.28) : ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ನಮ್ ಬೇಕರಿ ಮಾಲೀಕ ಮಂಜುನಾಥ್ ಅವರ
ಬೇಕರಿ ಪರವಾನಗಿ ನವೀಕರಣಕ್ಕಾಗಿ 8 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಬೇಕರಿ ಮಾಲೀಕ ಮಂಜುನಾಥ್ ಎಸಿಬಿಗೆ ದೂರು ನೀಡಿದ್ದರು. ಈ ದೂರಿನನ್ವಯ ಲಂಚ ಸ್ವೀಕರಿಸುವ ವೇಳೆ ಎಸಿಬಿ ಪೊಲೀಸ್ ಇನಸ್ಪೆಕ್ಟರ್‌ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಎಸಿಬಿ ಅಧಿಕಾರಿಗಳು ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದಾಖಲಾತಿಗಳು, ಲಂಚದ ಹಣ ಜಪ್ತಿ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!