Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಜಿ.ಆರ್.ಜೆ. ನೇಮಕ

---Advertisement---

 

ಸುದ್ದಿಒನ್ : ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ವರ್ಗಾವಣೆಯಾಗಿದ್ದ ದಿವ್ಯಾಪ್ರಭು ಅವರನ್ನು ಧಾರವಾಡ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಅದೇಶಿದೆ.

ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ವರ್ಗಾವಣೆ ಮಾಡಿ ದಿವ್ಯಾಪ್ರಭು ಅವರನ್ನು ನೇಮಿಸಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಗುರುದತ್ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ತದನಂತರ ಕಾಂಗ್ರೆಸ್ ಆಡಳಿತ ಆರಂಭವಾದ ಏಳು ತಿಂಗಳ ನಂತರ ವರ್ಗಾವಣೆಯಾಗಿದ್ದು, ಅವರಿಗೆ ಇನ್ನೂ ಯಾವುದೇ ಸ್ಥಳವನ್ನ ತೋರಿಸಿಲ್ಲ.

ಈ ಹಿಂದೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಮಟ್ಟದಲ್ಲಿ ಚುನಾವಣಾ ಆಯೋಗ ಪ್ರಶಸ್ತಿಗೆ ಪರಿಗಣಿಸಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದ ಅವರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪ್ರಧಾನ ಮಾಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...