Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

14 ಜಿಲ್ಲೆಗಳಲ್ಲಿ‌ಪಟಾಕಿ ನಿಷೇಧ ಆನ್ಲೈನ್ ನಲ್ಲೂ ಮಾರುವಂತಿಲ್ಲ..!

Facebook
Twitter
Telegram
WhatsApp

ನವದೆಹಲಿ: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಆದ್ರೆ ಈ ಬಾರಿ ಹರಿಯಾಣ ಸರ್ಕಾರ ಮಹತ್ವ ನಿರ್ಧಾರವೊಂದನ್ನ ಕೈಗೆತ್ತಿಕೊಂಡಿದೆ. ದೆಹಲಿಯ ಸುತ್ತ ಮುತ್ತ 14 ಜಿಲ್ಲೆಗಳಲ್ಲಿ ಪಟಾಕಿ‌ ನಿಷೇಧ ಮಾಡಿದೆ. ಅಂಗಡಿಗಳಲ್ಲಷ್ಟೇ ಅಲ್ಲ ಆನ್ಲೈನ್ ಮಾರಾಟ ಮತ್ತು ಹೊಡೆಯುವುದನ್ನು ನಿಷೇಧಿಸಿದೆ.

ಭಿವಾನಿ, ಛಾರ್ಖಿ ದಾದ್ರಿ, ಫರೀದಾಬಾದ್‌, ಗುರುಗ್ರಾಮ, ಝಜ್ಜರ್‌, ಜಿಂದ್‌, ಕರ್ನಾಲ್‌, ಮಹೇಂದ್ರಘರ್‌, ನಹ್‌, ಪಲ್ವಾಲ್‌, ಪಾಣಿಪತ್‌, ರೆವಾರಿ, ರೋಹ್ಟಕ್‌, ಸೋನಿಪತ್‌ ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿದೆ.

ಸದ್ಯ ಕೋವಿಡ್ ನಿಂದ ಸಾಕಷ್ಟು ಜನ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗೆ ಪಟಾಕಿ ಸಿಡಿಸುವುದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತೆ. ಹೀಗಾಗಿ ಪಟಾಕಿ ಸಿಡಿಸುವುದನ್ನ ನಿಷೇಧಿಸಲಾಗಿದೆ. ಈ ಬಗ್ಗೆ ಹರಿಯಾಣ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವವರು ಹಸಿರು ಪಟಾಕಿಯನ್ನೇ ಸಿಡಿಸಲು ಸೂಚನೆ ನೀಡಲಾಗಿದೆ. ಪಟಾಕಿಯಿಂದ ಅಪಾಯವೇ ಜಾಸ್ತಿ ಇರುವ ಕಾರಣ ಹರಿಯಾಣ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!
Fatal error: Out of memory (allocated 46137344) (tried to allocate 655360 bytes) in /home/nagendra/public_html/wp-includes/option.php on line 614