Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಕೆ.ರಾಜಣ್ಣ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್ 05 : ನಗರದ ಬಿ.ಎಲ್. ಗೌಡ ನಿವಾಸಿ ಡಿ.ಕೆ.ರಾಜಣ್ಣ (80) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು.

ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಓರ್ವ ಪುತ್ರ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು‌(ಮಂಗಳವಾರ) ಮಧ್ಯಾಹ್ನ 1:30 ರ ವೇಳೆಗೆ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕುಟುಂಬದವರ ಮೊಬೈಲ್ ಸಂಖ್ಯೆ : 96326 66444

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...