Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಡಿಕೆ ಶಿವಕುಮಾರ್ ಅವರೇ ನನ್ನನ್ನ ಬೆಳೆಸಿದ್ದು ; ಎಸ್.ಟಿ.ಸೋಮಶೇಖರ್ ಹಿಂಗಂದಿದ್ಯಾಕೆ..?

---Advertisement---

ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ ನಾಯಕರ ಜೊತೆಗೆ ಗುರುತಿಸಿಕೊಳ್ಳುತ್ತಿರುವುದು ಹೊಸದೇನು ಅಲ್ಲ. ಕಾಂಗದರೆಸ್ ನಾಯಕರ ಕಾರ್ಯಕ್ರಮದಲ್ಲಿಯೇ ಹೆಚ್ಚಾಗಿ ಗುರುತಿಸಿಕೊಳ್ಳುತ್ತಾರೆ. ಸಿಎಂ, ಡಿಸಿಎಂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಇರುತ್ತಾರೆ. ಇದೀಗ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾರ್ಯಕ್ರಮ ಒಂದರಲ್ಲಿ ಹೊಗಳಿದ್ದಾರೆ. ಅದರಲ್ಲೂ ಡಿಕೆ ಶಿವಕುಮಾರ್ ಅವರಿಂದ ರಾಜಕೀಯವಾಗಿ ಬೆಳೆದಿರುವ ಬಗ್ಗೆಯೂ ಮಾತನಾಡಿದ್ದಾರೆ.

ಹೆಚ್ಚು ಕಡಿಮೆ ಮೂಡದಲ್ಲಿಯೇ ಇರುವಂತದ್ದು. ಸಿದ್ದರಾಮಯ್ಯ ಅವರು ಕೇವಲ 14 ನಿವೇಶನಗಳನ್ನ ಪಡೆದಿದ್ದವರು. ಒಬ್ಬೊಬ್ಬ ಎಂಎಲ್ಸಿ, ಎಂಎಲ್ಎ ಗಳು ಕೂಡ ಹಲವು ನಿವೇಶನಗಳನ್ನ ಹೊಂದಿದ್ದಾರೆ. ಅದು ಯಾರ ಮೇಲೂ ತನಿಖೆ ಇಲ್ಲ. ಸಿದ್ದರಾಮಯ್ಯನವರ ಮೇಲೆ ಮಾತ್ರ ತನಿಖೆ ಮಾಡಿಸುವಂಥದ್ದು. ಜನಪ್ರಿಯ ಮುಖ್ಯಮಂತ್ರಿಗಳು, ನೇರ ನಡೆನುಡಿ ಹೊಂದಿರುವವರು, ಯಾವುದೇ ಅವ್ಯವಹಾರವನ್ನ ಮಾಡದೆ ಇರುವವರು, ಏನೇನೋ ಅಪಪ್ರಚಾರ ಮಾಡಿ ಅವರ ಜನಪ್ರಿಯತೆಯನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಯಾರೂ ಏನೇ ಹೇಳಿದರು ಅವರಿಗೆ ಏನು ಆಗಲ್ಲ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಕರ್ನಾಟಕಕ್ಕೆ ಐದು ಗ್ಯಾರಂಟಿ ಕೊಡುಗೆಗಳನ್ನ ಕೊಟ್ಟಿರುವ ಧೀಮಂತ ಮುಖ್ಯಮಂತ್ರಿಗಳು ಅವರು ಎಂದಿದ್ದಾರೆ.

ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹೊಗಳಿದ್ದು, ಅದೇ ರೀತಿ ಉಪಮುಖ್ಯಮಂತ್ರಿಗಳು. ನನ್ನ ರಾಜಕೀಯ ಜೀವನದಲ್ಲಿ ಒಂದೊಂದೇ ಹಂತಕ್ಕೆ ಇವತ್ತು ಬೆಂಗಳೂರಿಗೆ ಕಾಂಗ್ರೆಸ್ ಪದಾಧಿಕಾರಿಯಾಗಿ ಕೆಲಸ ಮಾಡುವಂತ, ಕರ್ನಾಟಕ ಹೌಸಿಂಗ್ ಫೆಡರೇಷನ್ ಗೆ ಅಧ್ಯಕ್ಷರನ್ನಾಗಿ ಮಾಡುವಂತ, ಉತ್ತರಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಸ್ಥಾನವನ್ನು ಕೊಡುವಂತ, ರಾಜಕಾರಣದಲ್ಲಿ ವಿವಿಧ ಮೆಟ್ಟಿಲುಗಳನ್ನ ಏರುವುದಕ್ಕೆ ಡಿಕೆ ಶಿವಕುಮಾರ್ ಅವರು ಸಹಾಯ ಮಾಡಿದ್ದಾರೆ ಎಂದು ಹೊಗಳಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...