ಬೆಂಗಳೂರು: ಸಾಕಷ್ಟು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಯಾವುದಾದ್ರೂ ಕಾರ್ಯಕ್ರಮಕ್ಕೆ ಹೋದರೆ ಅಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಡಿಕೆ..ಡಿಕೆ ಅಂತ ಅವರ ಪರ ಘೋಷಣೆ ಕೂಗುತ್ತಾ ಇದ್ದದ್ದು ಕಾಮನ್. ಆದ್ರೆ ಈಗ ಮತ್ತೆ ಅದೇ ರೀತಿ ಕೂಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗರಂ ಆಗಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಇಂದು ಕಾಂಗ್ರೆಸ್ ಸದಸ್ಯತ್ವ ಅಭಿಯಾನ ನಡೆದಿದೆ. ಡಿಕೆ ಶಿವಕುಮಾರ್ ಎಂಟ್ರಿಯಾದ ಕೂಡಲೇ ಅಲ್ಲಿ ನೆರೆದಿದ್ದ ಕಾರ್ಯಕರ್ತರು ಡಿಕೆ ಡಿಕೆ ಅಂತ ಘೋಷಣೆ ಕೂಗೋದಕ್ಕೆ ಶುರು ಮಾಡಿದ್ರು. ಆದರೆ ಡಿ ಕೆ ಶಿವಕುಮಾರ್ ಅವರಿಗೆ ಇದು ಇಷ್ಟ ಆಗ್ಲಿಲ್ಲ ಅಂತ ಕಾಣುತ್ತೆ. ಡಿಕೆ ಡಿಕೆ ಅಂತ ಕೂಗೊರೆಲ್ಲಾ ಇಲ್ಲಿಂದ ಹೊರಗೆ ಹೋಗಿ ಎಂದು ಜೋರು ಧ್ವನಿಯಲ್ಲಿ ಗದರಿದ್ದಾರೆ.
ಈ ವೇಳೆ ಅದಕ್ಕೆ ಉತ್ತರ ಕೊಟ್ಟ ಡಿ ಕೆ ಶಿವಕುಮಾರ್ ವ್ಯಕ್ತಿ ಪೂಜೆ ಮಾಡಬೇಡಿ ಅಂತ ಮೊದಲೇ ಹೇಳಿದ್ದೇನೆ. ಡಿಕೆ ಡಿಕೆ ಅಂತ ಕೂಗಿದ್ರೆ ನೀವೂ ಪಕ್ಷಕ್ಕೆ ದ್ರೋಹ ಮಾಡಿದಂತೆ. ಕೇವಲ ಕಾಂಗ್ರೆಸ್ ಎಂಬುದೊಂದೆ ಹೆಸರಿರಬೇಕು ಎಂದು ಎಚ್ಚರಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…