Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜಕಾರಣ ಬೇಕೋ.. ಬೇಡ್ವೋ ಎಂಬ ಗೊಂದಲದ ಮಾತುಗಳನ್ನಾಡಿದ ಡಿಕೆ ಸುರೇಶ್

---Advertisement---

 

ತುಮಕೂರು: ಸದ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಡಿಕೆ ಶಿವಕುಮಾರ್ ಈ ಬಾರಿ ಸಿಎಂ ಆಗಬೇಕು ಅಂತ ಸಾಕಷ್ಟು ಪರಿಶ್ರಮ ಹಾಕಿದರು ಅದು ಸಾಧ್ಯವಾಗಲಿಲ್ಲ. ಸದ್ಯ ಡಿಸಿಎಂ ಜೊತೆಗೆ ಮಹತ್ವದ ಖಾತೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಅದ್ಯಾಕೋ ಇದೀಗ ಡಿಸಿಎಂ ಡಿಕೆ ಸುರೇಶ್ ಅವರು ರಾಜಕೀಯದ ಬಗ್ಗೆ ವೈರಾಗ್ಯ ಬಂದವರಂತೆ ಹೇಳಿಕೆ‌ ನೀಡಿದ್ದಾರೆ.

ಕುಣಿಗಲ್ ತಾಲೂಕಿನ ಗಿರಿಗೌಡ ಪಾಳ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ ಡಿಕೆ ಸುರೇಶ್ ಅವರು ನನಗೆ ರಾಜಕಾರಣ ಬೇಕೋ ಬೇಡ್ವೋ ಎನಿಸಿದೆ. ನಾನೂ ಇನ್ನೂ ಗೊಂದಲದಲ್ಲಿದ್ದೀನಿ. ನನದನ ಗುರಿ ಇರುವುದು ನಿಮ್ಮಗಳ ಸೇವೆ ಮಾಡುವುದರಲ್ಲಿ. ನಾನು ಎಲ್ಲರ ಸಲಹೆಯನ್ನು ಪಡೆದುಕೊಂಡು ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ.

ಸದ್ಯ ವಿಧಾನಸಭಾ ಚುನಾವಣೆ ಮುಗಿದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್ ಸ್ಪರ್ಧಿಸುತ್ತಾರೆ ಎಂಬ ಮಾತಿಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಅವರದ್ದೇ ಸರ್ಕಾರವಿದೆ. ಅದರಲ್ಲೂ ಅವರ ಸಹೋದರ ಡಿಸಿಎಂ ಆಗಿದ್ದರು ಈ ರೀತಿಯ ಹೇಳಿಕೆ ನೀಡಿದ್ದು ಶಾಕ್ ಆಗಿದೆ. ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿಕೊಳ್ಳಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...