Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಡಿಕೆಶಿ ಮೆಗಾ ಪ್ಲ್ಯಾನ್..!

Facebook
Twitter
Telegram
WhatsApp

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಹಳ ಅದ್ಭುತವಾಗಿ ಮಾಡಿದ್ದಾರೆ. ಅದರಿಂದಾಗಿಯೇ ಈ ಬಾರಿ ಅಧಿಕಾರಕ್ಕೂ ಬಂದಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕಣ್ಣು ತೆಲಂಗಾಣದ ಮೇಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಆಪರೇಷನ್ ಕಾಂಗ್ರೆಸ್ ಶುರುವಾಗಿದೆ ಎಂಬ ಗುಸಗುಸು ಕೇಳಿಸುತ್ತಿದೆ.

ವೈಎಸ್ಆರ್ಟಿಪಿ ಅಧ್ಯಕ್ಷೆ ಶರ್ಮಿಳಾ ಅವರನ್ನು ಕಾಂಗ್ರೆಸ್ ಗೆ ಕರೆತರಯವ ಮೆಗಾ ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗಿದೆ. ಅದಕ್ಕೆ ರುವಾರಿಯಾಗಿರುವುದು ಕರ್ನಾಟಕದ ಡಿಸಿಎಂ ಶಿವಕುಮಾರ್. ಈ ಭೇಟಿ ಯಶಸ್ವಿಯಾದರೆ ಶರ್ಮಿಳಾ, ಮುಂದಿನ ವಾರವೇ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿದ್ದಾರೆ.

ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಕಾಂಗ್ರೆಸ್ ಜೊತೆ ತಮ್ಮ ಪಕ್ಷವನ್ನು ಮೈತ್ರಿ ಮಾಡಿಕೊಳ್ಳುವುದು ಅಥವಾ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಲಿದ್ದಾರಂತೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಅವರನ್ನು ಶರ್ಮಿಳಾ ಭೇಟಿ ಮಾಡಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಶರ್ಮಿಳಾ ಭೇಟಿಯಾಗಿ, ಮಾತುಕತೆ ನಡೆಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!