Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿರುವ ಈ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಡಿ : ಬಿಇಒ ಎಸ್.ನಾಗಭೂಷಣ್

---Advertisement---

 

ಚಿತ್ರದುರ್ಗ . ಏ.05:  ನಗರದ ಕೆ.ಬಿ.ಬಡಾವಣೆಯ ಕಿಂಟೋ ಕಾನ್ವೆಂಟ್ ಕಿರಿಯ ಪ್ರಾಥಮಿಕ ಶಾಲೆ, ಕೋಟೆ ರಸ್ತೆಯ ಮಿನರ್ವ ಕಾನ್ವೆಂಟ್ ಪ್ರಾಥಮಿಕ ಶಾಲೆ, ಜೈನ್ ಕಾಲೋನಿಯ ಮಾಡಲ್ ಸೈನಿಕ್ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮಾಳಪ್ಪನಹಟ್ಟಿಯ ಗುಡ್ ಷಫರ್ಡ್ ಶಾಲೆಗಳು ಮಾನ್ಯತೆ ಪಡೆಯದೇ ಅನಧಿಕೃತವಾಗಿ ಶಾಲೆ ಸ್ಥಳಾಂತರಿಸಿ ನಡೆಸುತ್ತಿವೆ. ಈ ಶಾಲೆಗಳಿಗೆ ಪ್ರಸಕ್ತ 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹಾಗೂ ಮುಂದಿನ ಶೈಕ್ಷಣಿಕ ಸಾಲಿಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಬಾರದು.

 

ಯಾವುದೇ ಖಾಸಗಿ ಶಾಲೆಗೆ ಮಕ್ಕಳನ್ನು ದಾಖಲಿಸುವ ಮುನ್ನ ಶಾಲೆ ಮಾನ್ಯತೆ, ನವೀಕರಣ ಹಾಗೂ ಮಂಜೂರಾತಿ ಪಡೆದ ಸ್ಥಳದಲ್ಲಿಯೇ ನಡೆಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಅನಧಿಕೃತ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿದರೆ ಪೋಷಕರೇ ಹೊಣೆಗಾರರು ಎಂದು ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಎಚ್ಚರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...