Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶಕ್ತಿ ಯೋಜನೆಯಡಿ 13 ದಿನದಲ್ಲಿ ಎಷ್ಟು ಕೋಟಿ ಮಹಿಳೆಯರು ಪ್ರಯಾಣ ಮಾಡಿದರೆ ಗೊತ್ತಾ..?

---Advertisement---

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಜೊತೆಗೆ ಮಹಿಳೆಯರು ಕೂಡ ಬಸ್ಗಳಲ್ಲಿ ಉಚಿತವಾಗಿ ಓಡಾಡುವುದಕ್ಕೆ ಆರಂಭಿಸಿದ್ದಾರೆ. ಉಚಿತ ಸೇವೆ ನೀಡಿದ ಆರಂಭದಲ್ಲಿ ಬಸ್ ಫುಲ್ ರಶ್ ಆಗಿತ್ತು. ಆದರೆ ಕಾಲ ಕ್ರಮೇಣ ಬಸ್ ಸಂಚಾರದಲ್ಲಿ ನಾರ್ಮಲ್ ಆಗಿದೆ. ಪ್ರತಿ ದಿನ ಓಡಾಡುವವರು ಮಾತ್ರ ಸಂಚಾರ ಮಾಡುತಚತಿದ್ದಾರೆ.

ಫ್ರೀ ಬಸ್ ಭಾಗ್ಯ ನೀಡಿ, 13 ದಿನಗಳಾಗಿದೆ. ಜೂನ್ 11ರಿಂದ ಜೂನ್ 22ರವರೆಗಿನ ಅಂಕಿ ಅಂಶಗಳನ್ನು ನೋಡಿದರೆ ಒಟ್ಟು 6, 57, 251 ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ. ಮಹಿಳೆಯರಿಗೆ ಉಚಿತವಾಗಿ‌ ನೀಡಿದ್ದರ ಸಲುವಾಗಿ ಸುಮಾರು 152.68 ಕೋಟಿ ಹಣ ವೆಚ್ಚವಾಗಿದೆ.

ಇನ್ನು ಕಾಂಗ್ರೆಸ್ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕುವುದಕ್ಕೆ ಜನ ಕ್ಯೂನಲ್ಲಿ ನಿಂತಿದ್ದಾರೆ. ಸರ್ವರ್ ಸಮಸ್ಯೆಯಿಂದಾಗಿ ತಡವಾಗುತ್ತಿದೆ. ಇನ್ನು ಗೃಹಲಕ್ಷ್ಮೀ ಯೋಜನೆಯ ಜಾರಿಗಾಗಿ ಕಾಯುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...