ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ, 13 ದಿನ. ಆದ್ರೆ ಇನ್ನು ಆ ಸತ್ಯವನ್ನ ಒಪ್ಪೋದಕ್ಕೆ, ಅರಗಿಸಿಕೊಳ್ಳೋದಕ್ಕೆ ಯಾರಿಂದಲೂ ಸಾಧ್ಯವಾಗ್ತಾ ಇಲ್ಲ. ಆ ನೋವಲ್ಲಿ ಅಪ್ಪು ಸಮಾಧಿ ದರ್ಶನ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
ಅಪ್ಪು ಅಂತಿಮ ದರ್ಶನ ಪಡೆಯಲು ಆಗದಿದ್ದವರು ಅಪ್ಪು ಸಮಾಧಿ ನೋಡಲು ಬರುತ್ತಿದ್ದಾರೆ. ಹಿರಿಯರು, ಕಿರಿಯರು, ವಿಶೆಷ ಚೇತನರು ಸೇರಿದಂತೆ ಹಲವರು ಅಪ್ಪು ಸಮಾಧಿ ನೋಡಲು ಬರ್ತಿದ್ದಾರೆ.
ಬರೀ ರಾಜ್ಯಗಳಿಂದಷ್ಟೇ ಅಲ್ಲ ಅಂತರಾಜ್ಯಗಳಿಂದಲೂ ಜನಸಾಗರವೇ ಹರಿದು ಬರುತ್ತಿದೆ. ಕಳೆದ 13 ದಿನದಲ್ಲಿ 2 ಲಕ್ಷದ 26 ಸಾವಿರ ಜನ ಅಪ್ಪು ಸಮಾಧಿ ವೀಕ್ಷಣೆಗೆ ಬಂದಿದ್ದಾರೆ. ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಅಪ್ಪು ಸಮಾಧಿಗೆ ಹಾರ ಹಾಕಿ ನಮನ ಸಲ್ಲಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…