Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಗೌರಸಮುದ್ರ ಮಾರಮ್ಮ ದೇವಿ ಕಾಣಿಕೆಹುಂಡಿಯಲ್ಲಿ ಶೇಖರಣೆಯಾದ ಹಣವೆಷ್ಟು ಗೊತ್ತಾ ?

Facebook
Twitter
Telegram
WhatsApp

 

ವರದಿ ಮತ್ತು ಫೋಟೋ : ಸುರೇಶ್ ಬೆಳೆಗೆರೆ, ಮೊ. 97398 75729

ಸುದ್ದಿಒನ್, ಚಳ್ಳಕೆರೆ :  ತಾಲೂಕಿನ ತಳಕು ಹೋಬಳಿಯ ಗೌರಸಮುದ್ರ ಶ್ರೀ ಮಾರಮ್ಮ ದೇವಿ ಜಾತ್ರೆ ಸೆ.18ರಿಂದ ಪ್ರಾರಂಭವಾಗಲಿದ್ದು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ತಹಸೀಲ್ದಾರ್‌ ನೇತೃತ್ವದಲ್ಲಿ ದೇವಸ್ಥಾನದ ಹುಂಡಿ ಹಣ ಏಣಿಕೆ ಕಾರ್ಯ ನಡೆಯಿತು.

8,91,680 ನೋಟು, 61,215 ಚಿಲ್ಲರೆ ಸೇರಿದಂತೆ ಒಟ್ಟು 9,52,895 ರೂಪಾಯಿ ಸಂಗ್ರಹವಾಗಿದೆ. ಮುಜರಾಯಿ ಮತ್ತು ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ರೇಹಾನ್ ಪಾಷ, ಗ್ರಾಮ ಪಂಚಾಯಿತಿ ಅಧ್ಯಕ್ಷ ಓಬಣ್ಣ, ಸದಸ್ಯರಾದ ಶಶಿಕುಮಾರ್,  ಮಲ್ಲಯ್ಯ, ತಿಮ್ಮಾರೆಡ್ಡಿ, ಸಂಜಯ್‌ಗೌಡ, ಗುರುಸ್ವಾಮಿ, ಜಯಮ್ಮ, ತುಳಸಿ, ಸುಭಾಷಿಣಿ, ಆರ್ಚಕ ಪಿ.ಆರ್.ನಿಂಗಣ್ಣ, ರುದ್ರಣ್ಣ, ಪಿಡಿಒ ಹನುಮಂತರಾಜು, ಕಂದಾಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮ ಲೆಕಾಧಿಕಾರಿ ನರೇಂದ್ರ ಬಾಬು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!