Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟಾಕ್ಸಿಕ್ ಚಿತ್ರಕ್ಕಾಗಿ ಯಶ್ ಪಡೆದ ಸಂಭಾವನೆ ಎಷ್ಟು ಗೊತ್ತೆ ?

---Advertisement---

ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಕ್ರೇಜ್ ಹೊಂದಿರುವ ನಾಯಕ.ಈಗ ಟಾಕ್ಸಿಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಟಾಕ್ಸಿಕ್’ ಚಿತ್ರವನ್ನು ಯಶ್ ಮತ್ತು ವೆಂಕಟ್ ಕೆ. ನಾರಾಯಣ್ ನಿರ್ಮಿಸುತ್ತಿದ್ದಾರೆ. ಇದು ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಟಾಕ್ಸಿಕ್ ಚಿತ್ರಕ್ಕಾಗಿ ಯಶ್ ಪಡೆದ ಸಂಭಾವನೆ ಎಷ್ಟು ಗೊತ್ತ ?

ವರದಿಗಳ ಪ್ರಕಾರ, ಯಶ್ ಈ ಚಿತ್ರಕ್ಕಾಗಿ ಸುಮಾರು 150 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಯಶ್ ಈ ಚಿತ್ರಕ್ಕೆ ಸಹ-ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಒಟ್ಟು ಗಳಿಕೆ ಇನ್ನೂ ಹೆಚ್ಚಿರಬಹುದು ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಅವರು 150 ಕೋಟಿ ರೂಪಾಯಿ ನಿಗದಿ ಮಾಡಿದ್ದು, ಆ ಸಂಭಾವನೆ ತೆಗೆದುಕೊಳ್ಳದೆ ಅದನ್ನು ಸಿನಿಮಾ ಮೇಲೆ ಹೂಡಿರಬಹುದು ಎಂದು ಹೇಳಲಾಗುತ್ತಾ ಇದೆ.

ಅದು ಕೂಡಾ ಕೋಟಿ ಕೋಟಿ ಮೊತ್ತಕ್ಕೆ ಟಾಕ್ಸಿಕ್ ಸಿನಿಮಾದ ಆಡಿಯೋ ರೈಟ್ಸ್ ಅನ್ನು ಜೀ ಮ್ಯೂಸಿಕ್ ಪಡೆದುಕೊಂಡಿದೆ.  ಇತ್ತೀಚೆಗೆ ಚಿತ್ರದ ಟೀಸರ್ ರಿಲೀಸ್ ಆಗಿ ಹಿಟ್ ಆಗಿದೆ. 24 ಗಂಟೆಗಳಲ್ಲಿ ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಎಲ್ಲಾ ವೇದಿಕೆಗಳಲ್ಲಿ ಸೇರಿ 197 ಮಿಲಿಯನ್ಸ್ ವೀವ್ಸ್ ಪಡೆದುಕೊಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now