ನಟಿ ಅಮೂಲ್ಯ ಸಿನಿಮಾಗಳಲ್ಲಿ ಸಾಲು ಸಾಲು ಆಫರ್ ಗಳಿದ್ದಾಗಲೇ ಮದುವೆ ಜೀವನಕ್ಕೆ ಕಾಲಿಟ್ಟವರು. ಮದುವೆಯಾದ ಬಳಿಕ ಸಿನಿಮಾ ಜೀವನದಿಂದ ದೂರವೇ ಉಳಿದು ಬಿಟ್ಟಿದ್ದರು. ಈಗ ಮಕ್ಕಳು, ಹಾರೈಕೆ ಅಂತ ಬ್ಯುಸಿಯಾಗಿದ್ದಾರೆ. ಅಭಿಮಾನಿಗಳು ಈಗಲೂ ಅಮೂಲ್ಯ ಕಮ್ ಬ್ಯಾಕ್ ಆಗಲಿ ಎಂದೇ ಬಯಸುತ್ತಿದ್ದಾರೆ.
ಗಂಡ, ಮನೆ, ಮಕ್ಕಳು ಎನ್ನುವಾಗಲೂ ಫ್ಯಾನ್ಸ್ ಗಳಿಂದ ದೂರ ಉಳಿದಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಜೀವನದ ಆಗುಹೋಗುಗಳು, ಅ್ಪೆಷಲ್ ಮೂಮೆಂಟ್ಸ್ ನೆಲ್ಲಾ ಶೇರ್ ಮಾಡುತ್ತಾ ಇರುತ್ತಾರೆ. ಇಂದು ಕೂಡ ಅಂತದ್ದೊಂದು ಸ್ಪೆಷಲ್ ಎನಿಸುವಂತ ವಿಚಾರವನ್ನು ಹಂಚಿಕೊಂಡಿದ್ದಾರೆ.
ಅಮೂಲ್ಯ ಅವಳಿ ಮಕ್ಕಳಿಗೆ ತಾಯಿ ಆಗಿರುವ ವಿಚಾರ ಎಲ್ಲರಿಗೂ ಗೊತ್ತು. ಹಾಗೇ ಮಕ್ಕಳು ಹೇಗಿದ್ದಾರೆ ಎಂಬ ವಿಚಾರವನ್ನು ಅಮೂಲ್ಯ ಫೋಟೋಗಳನ್ನು ತೋರಿಸಿದ್ದಾರೆ. ಆದ್ರೆ ಸ್ಟಾರ್ ಗಳ ಮಕ್ಕಳಿಗೆ ಹೆಸರಿಡುವಾಗ ಅಭಿಮಾನಿಗಳಿಗೂ ಕುತೂಹಲವಿರುತ್ತದೆ. ಮಕ್ಕಳಿಗೆ ಯಾವ ಅರ್ಥ ಬರುವಂತ ಹೆಸರಿಡಬಹುದು ಎಂದು ಕಾಯುತ್ತಲೇ ಇರುತ್ತಾರೆ. ಇದೀಗ ಅಮೂಲ್ಯ ಬಗೆಗಿದ್ದ ಕೌತುಕವೂ ಕಡಿಮೆಯಾಗಿದೆ.
ಇಂದು ಅಮೂಲ್ಯ ಮತ್ತು ಜಗದೀಶ್ ತಮ್ಮ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಇಬ್ಬರು ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂಬ ಸುಂದರ ಹೆಸರನ್ನು ಇಟ್ಟಿದ್ದಾರೆ. ನಾಮಕರಣಕ್ಕೆ ಕುಟುಂಬಸ್ಥರು ಮತ್ತು ಆತ್ಮೀಯ ಬಳಗವನ್ನಷ್ಟೇ ಕರೆದಿದ್ದರು ಎನ್ನಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳು ಓಡಾಡುತ್ತಿವೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…