Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಯಾವೆಲ್ಲ ಹಗರಣಗಳ ಮರುತನಿಕೆ ನಡೆಯುತ್ತಿದೆ ಗೊತ್ತಾ..?

---Advertisement---

ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ಅಗ್ರಹಿಸಿದೆ. ಹಗರಣಗಳ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅದರಲ್ಲಿ ಮುಖ್ಯವಾಗಿ ನಾಲ್ಕು ಕಾಲೇಜುಗಳ ಹಗರಣ, 40% ಕಮಿಷನ್, ಕೊರೋನಾ ಸಮಯದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಹಗರಣ, ನೀರಾವರಿ ಹಗರಣ, ಪಿಎಸ್ಐ ಹಗರಣ ,ಬಿಟ್ ಕಾಯಿನ್ ಹಗರಣ ಹೀಗೆ ಹಲವು ಹಲವು ಪ್ರಕರಣಗಳ ತನಿಖೆಯನ್ನು ನಡೆಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್‌, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ತನಿಖೆ ನಡೆಸುತ್ತೇವೆ. ಅದಕ್ಕಾಗಿ ವಿಶೇಷ ಪೊಲೀಸ್‌ ತಂಡಗಳನ್ನು ರಚಿಸಲಾಗುವುದು. ಈ ತನಿಖೆಯನ್ನು ಸಮರ್ಥ ಹಾಗೂ ಹಿರಿಯ ತನಿಖಾಧಿಕಾರಿಗಳು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...