Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಹೈಕೋರ್ಟ್ ಕೊಟ್ಟ ಕಡೆ ದಿನ ಯಾವಾಗ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕೋರ್ಟ್ ಸೂಚನೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ಒಳಗೆ 56 ನಗರದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನ ನಡೆಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ನವೆಂಬರ್ 26ರ ಒಳಗೆ ಮೀಸಲಾತಿ ಅಧಿಸೂಚನೆ ಹೊರಡಿಸಿ, ಡಿಸೆಂಬರ್ 30ರ ಒಳಗೆ ಚುನಾವಣೆ ನಡೆಸಲು ಸೂಚನೆ ನೀಡಲಾಗಿದೆ.

ಈ ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಜರಾಗಿದ್ದರು, ನವೆಂಬರ್ 26ರ ಒಳಗೆ ಮೀಸಲಾತಿ ಹೊರಡಿಸುತ್ತೇವೆ ಎಂದಿದ್ದಾರೆ. ಚುನಾವಣಾ ಆಯೋಗದ ಪರ ವಕೀಲ ಕೆ ಎನ್ ಫಣೀಂದ್ರ ಅವರು ಹಾಜರಿದ್ದು ಹೇಳಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

  ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸಂಜಯನಗರ ಪೊಲೀಸರು

error: Content is protected !!