ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು, ಜೂ.11 : ಇಂದಿನಿಂದ ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ಕೂಡ ಚಾಲನೆ ನೀಡಿದ್ದಾರೆ. ಚಾಲನೆ ಸಿಕ್ಕ ಮೊದಲ ದಿನ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಬಸ್ ಕಳುಹಿಸಲಾಗಿದೆ. ಧರ್ಮಸ್ಥಳಕ್ಕೆ ಫ್ರೀ ಬಸ್ ಮಹಿಳೆಯರನ್ನು ಕರೆದೊಯ್ದಿದೆ.
ಫ್ರೀ ಬಸ್ ಯೋಜನೆಗೆ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಲಾಗಿದೆ. ಆದರೆ ಧರ್ಮಸ್ಥಳಕ್ಕೆ ತೆರಳುವ ಬಸ್ ಗೆ ಸಿಎಂ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್ ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದ್ದಾರೆ. ಎರಡನೇ ಬಸ್ ಮೈಸೂರಿಗೆ ಬಿಡಲಾಗಿದ್ದು, ಮೂರನೇ ಬಸ್ ಅನ್ನು ಕಲಬುರಗಿಗೆ ಬಿಡಲಾಗಿದೆ. ಇನ್ನು ನಾಲ್ಕನೆ ಬಸ್ ಅನ್ನು ಬೆಳಗಾವಿಗೆ ಬಿಡಲಾಗಿದೆ.
ಇಂದು ಮಧ್ಯಾಹ್ನದ ಬಳಿಕ ರಾಜ್ಯದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಮಾಡಲಾಗಿದೆ. ಎಲ್ಲರಿಗೂ ಒಳ್ಳೆಯದ್ದಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. 41.80 ಲಕ್ಷ ಮಹಿಳೆಯರು ಈ ಉಚಿತ ಸೇವೆಯ ಲಾಭ ಪಡೆಯಲಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್