Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಅತ್ಯಂತ 5 ಶ್ರೀಮಂತ ಜಿಲ್ಲೆ ಯಾವುದು ಗೊತ್ತಾ?

---Advertisement---

ಪ್ರತಿವರ್ಷವು ಶ್ರೀಮಂತ ಜಿಲ್ಲೆಗಳ ಪಟ್ಟಿಯನ್ನು ಬಹಿರಂಗಪಡಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಕರ್ನಾಟಕದ ಅತ್ಯಂತ ಶ್ರೀಮಂತ ಜಿಲ್ಲೆಗಳ ಪಟ್ಟಿ ಬಿಡುಗಡೆಯಾಗಿದೆ. ತಲಾ ಆದಾಯ  ಮತ್ತು ಜಿಡಿಪಿ ಆಧಾರದ ಮೇಲೆ ಈ ಶ್ರೇಯಾಂಕವನ್ನು ನೀಡಲಾಗಿದೆ.

ಕರ್ನಾಟಕದ ಅತ್ಯಂತ ಶ್ರೀಮಂತ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ₹8.93 ಲಕ್ಷ ತಲಾ ಆದಾಯದೊಂದಿಗೆ ಬೆಂಗಳೂರು ನಗರ ರಾಜ್ಯದಲ್ಲೇ ಅತಿ ಶ್ರೀಮಂತ ಜಿಲ್ಲೆಯಾಗಿದೆ. ₹6.69 ಲಕ್ಷ ತಲಾ ಆದಾಯ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.

₹5.84 ಲಕ್ಷ ತಲಾ ಆದಾಯದೊಂದಿಗೆ ಉಡುಪಿ ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ.₹5.69 ಲಕ್ಷ ತಲಾ ಆದಾಯದೊಂದಿಗೆ ಚಿಕ್ಕಮಗಳೂರು ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ₹3.91 ಲಕ್ಷ ತಲಾ ಆದಾಯ ಹೊಂದಿರುವ ಶಿವಮೊಗ್ಗ ಜಿಲ್ಲೆ ಐದನೇ ಸ್ಥಾನ ಪಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now