Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು.

ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಗಳು ಮಾತನಾಡಿದರು.

ಮುಖ್ಯಅತಿಥಿ ಡಾ. ಪಿ.ಎಸ್. ಶಂಕರ್ ಮಾತನಾಡಿ, ವೈದ್ಯಕೀಯ ಕ್ಷೇತ್ರದ ಮೌಲ್ಯಗಳನ್ನು ಎಲ್ಲಾ ವೈದ್ಯರು ಪರಿಪಾಲಿಸಬೇಕೆಂದರು.
ಕಾರ್ಯಕ್ರಮದಲ್ಲಿ ವೈದ್ಯರು, ಸಿಬ್ಬಂದಿ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಡೀನ್ ಡಾ. ಪ್ರಶಾಂತ್ ಸ್ವಾಗತಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment