Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗಾರೆಹಟ್ಟಿಯ ಶ್ರೀ ಉಮಾ ಮಹೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಡಾ.ವೀರೇಂದ್ರ ಹೆಗಡೆರವರಿಂದ ದೇಣಿಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.22 : ಜಯಲಕ್ಷ್ಮೀ ಬಡಾವಣೆ ಕ್ಷೇಮಾಭಿವೃದ್ದಿ ಸಮಿತಿಯಿಂದ ಗಾರೆಹಟ್ಟಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಉಮಾ ಮಹೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆರವರು ಮಂಜೂರು ಮಾಡಿರುವ ಒಂದು ಲಕ್ಷದ ಐವತ್ತು ಸಾವಿರ ರೂ.ಡಿ.ಡಿ.ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ತಾಲ್ಲೂಕು ಯೋಜನಾಧಿಕಾರಿ ಅಶೋಕ್‍ರವರು ಸಮಿತಿಯ ಅಧ್ಯಕ್ಷ ನಾಗೇಂದ್ರಯ್ಯನವರಿಗೆ ಹಸ್ತಾಂತರಿಸಿದರು.

ಸಮಿತಿ ಕಾರ್ಯದರ್ಶಿ ಕರಿಬಸಯ್ಯ, ಸದಸ್ಯರುಗಳು, ವಲಯ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು ಹಾಗೂ ಗಾರೆಹಟ್ಟಿಯ ಗಣ್ಯರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...