Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾವನ ಕಾಂಗ್ರೆಸ್ ಗೆ ಬಂದಿರೋದು ಕಾರ್ಯಕರ್ತರಿಗೆ ಗೊತ್ತಿಲ್ಲವಾ..?

Facebook
Twitter
Telegram
WhatsApp

ಬೆಂಗಳೂರು: ಭಾವನಾ ರಾಮಣ್ಣ ಕೊರೊನಾ ಕಾಲದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಆದರೆ ಅವರ ಸೇರ್ಪಡೆ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ಇಲ್ಲವೇನೋ ಎಂಬ ಅನುಮಾನ ಮೂಡಿದೆ. ಅಂತದ್ದೊಂದು ಪ್ರಸಂಗ ಇಂದಿನ ಸಭೆಯಲ್ಲಿ ನಡೆದಿದೆ.  ನಟಿ ಭಾವನಾ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ, ಬಿಜೆಪಿಗೆ ಹೋದವರು ಮತ್ತೆ ಕಾಂಗ್ರೆಸ್ ಗೆ ಯಾಕೆ ಬಂದಿರಿ ಎಂದು ಕೇಳಿದ್ದಾರೆ.

ಬಳಿಕ ಕಾರ್ಯಕರ್ತರಿಗೆ ತಿಳಿ ಹೇಳಿರುವ ಭಾವನ, ನನಗೆ ಕಾಂಗ್ರೆಸ್ ಸಿದ್ಧಾಂತ ಒಪ್ಪಿಗೆಯಾಗಿ ಸೇರಿದ್ದೇನೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗಿಯಾಗುತ್ತೇನೆ. ಕಾರ್ಯಕರ್ತರು ಕೇಳಿದ ಪ್ರಶ್ನೆ ತಪ್ಪೇನು ಇಲ್ಲ ಎಂದು ಹೇಳಿದ್ದಾರೆ. ವೇದಿಕೆ ಮೇಲಿದ್ದ ಭಾವನಾರನ್ನು ಕಾರ್ಯಕರ್ತರು ಆ ರೀತಿ ಪ್ರಶ್ನಿಸಿದ್ದಕ್ಕೆ ಒಂದು ಕ್ಷಣ ಶಾಕ್ ಆಗಿದ್ದಾರೆ.

ಇಂದು ಇಡಿ ಅಧಿಕಾರಿಗಳು ಸೋನಿಯಾಗಾಂಧಿ ಅವರಿಗೆ ಎರಡನೇ ಸುತ್ತಿನ ವಿಚಾರಣೆ ನಡೆಸಿದ್ದಾರೆ‌ ಇದನ್ನು ಖಂಡಿಸಿ, ಕಾಂಗ್ರೆಸ್ ನಾಯಕರು ಇಂದು ಮೌನ ಪ್ರತಿಭಟನೆ ನಡೆಸಿದರು. ಆ ಪ್ರತಿಭಟನೆ ನಡೆಯುತ್ತಿದ್ದ ಜಾಗಕ್ಕೆ ಹೋಗಿದ್ದಾರೆ. ಈ ವೇಳೆ ಇಂಥ ಘಟನೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!